Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SM Krishna ಇಂದು ಹುಟ್ಟೂರಲ್ಲಿ ಎಸ್.ಎಂ ಕೃಷ್ಣ ಅಂತ್ಯಕ್ರಿಯೆ: ರೂಟ್ ಮ್ಯಾಪ್ ಇಲ್ಲಿದೆ
ಕರ್ನಾಟಕಪ್ರಮುಖ

SM Krishna ಇಂದು ಹುಟ್ಟೂರಲ್ಲಿ ಎಸ್.ಎಂ ಕೃಷ್ಣ ಅಂತ್ಯಕ್ರಿಯೆ: ರೂಟ್ ಮ್ಯಾಪ್ ಇಲ್ಲಿದೆ

Share
1 Min Read
SHARE

newsics.com

ಬೆಂಗಳೂರು: ನಿನ್ನೆ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಅಂತ್ಯಸಂಸ್ಕಾರವನ್ನು ಇಂದು ಮಂಡ್ಯದ ಹುಟ್ಟೂರಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುತ್ತದೆ. ಅವರ ಇಂದಿನ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಈ ಕಳಗಿನಂತಿದೆ.

* ಸೋಮವಾರ ತಡರಾತ್ರಿ ನಿಧನರಾದ ಮಾಜಿ ಮುಖ್ಯಮಂತ್ರಿ, ಹಿರಿಯ ಮುತ್ಸದ್ದಿ ಎಸ್‌.ಎಂ.ಕೃಷ್ಣ ಅವರ ಅಂತಿಮ ಸಂಸ್ಕಾರ ವಿಧಿಗಳು ಡಿಸೆಂಬರ್‌ 11ರ ಬುಧವಾರದ ಇಂದು ಜರುಗಲಿವೆ.

* ಇಂದು ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಸದಾಶಿವನಗರ ಸ್ವಗೃಹದಿಂದ ಹೊರಟು ವಾಹನದಲ್ಲಿ ದಿವಂಗತ ಕೃಷ್ಣ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುವುದು.

* ಬೆಂಗಳೂರಿನ ಟೌನ್‌ ಹಾಲ್‌, ಮೈಸೂರು ಸರ್ಕಲ್‌, ರಾಜರಾಜೇಶ್ವರಿ ಆರ್ಚ್ ಮುಖಾಂತರ, ಕೆಂಗೇರಿ, ಬಿಡದಿ, ರಾಮನಗರ, ಚನ್ನಪಟ್ಟಣ ಮೂಲಕ ಸಾಗಲಿದೆ.

*ಇಂದು ಬೆಳಗ್ಗೆ 10.30 ಮದ್ದೂರಿಗೆ ಪಾರ್ಥಿವ ಶರೀರ ತಲುಪಲಿದೆ. ಮೃತರ ಸ್ವಗ್ರಾಮ ಸೋಮನಹಳ್ಳಿಯಲ್ಲಿ ಅಂತಿಮ ದರ್ಶನಕ್ಕೆ ಮಧ್ಯಾಹ್ನ 3 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗುತ್ತದೆ.

* ಮಧ್ಯಾಹ್ನ 3 ಗಂಟೆಯ ನಂತರ ಶ್ರೀರಂಗಪಟ್ಟಣದ ಪುರೋಹಿತರಾದ ಭಾನುಪ್ರಕಾಶ್ ಶರ್ಮ ಅವರು ಒಕ್ಕಲಿಗ ವಿಧಿ ವಿಧಾನಗಳ ಮೂಲಕ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಅಂತಿಮ ಸಂಸ್ಕಾರದ ವಿಧಿ, ವಿಧಾನಗಳನ್ನು ನೇರವೇರಿಸಲಿದ್ದಾರೆ.

TAGGED:SM Krishna funeral today at Huttur: Here is the route map
Share This Article
Facebook Twitter Copy Link Print
Previous Article Dubble mu*rder ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಬ*ರ್ಬರ ಹ*ತ್ಯೆ
Next Article Crime ತಡರಾತ್ರಿ ಮಾರಕಾಸ್ತ್ರದಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?