Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Crime ತಡರಾತ್ರಿ ಮಾರಕಾಸ್ತ್ರದಿಂದ ಕೊಚ್ಚಿ ರೌಡಿಶೀಟರ್ ಹತ್ಯೆ
Uncategorized

Crime ತಡರಾತ್ರಿ ಮಾರಕಾಸ್ತ್ರದಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

Share
0 Min Read
SHARE

newsics.com

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಮಾಡಿದ ಘಟನೆ ಕಲಬುರಗಿ ನಗರ ಹೊರವಲಯದ ಮಾಲಗತ್ತಿ ಕ್ರಾಸ್ ಬಳಿ ನಡೆದಿದೆ.

ಮೋಸ್ಟ್ ವಾಂಟೆಡ್ ರೌಡಿಶೀಟರ್ ಕಲೀಲ್ ಅಹಮದ್(38) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ತಡರಾತ್ರಿ ಕಲೀಲ್ ನನ್ನು ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ನಿವೇಶನ ವಿಚಾರಕ್ಕೆ ಗಲಾಟೆಯಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

TAGGED:Crime Kochi rowdy sheeter was killed with a handgun late at night
Share This Article
Facebook Twitter Copy Link Print
Previous Article SM Krishna ಇಂದು ಹುಟ್ಟೂರಲ್ಲಿ ಎಸ್.ಎಂ ಕೃಷ್ಣ ಅಂತ್ಯಕ್ರಿಯೆ: ರೂಟ್ ಮ್ಯಾಪ್ ಇಲ್ಲಿದೆ
Next Article Syria ಸಿರಿಯಾದಿಂದ 75 ಪ್ರಜೆಗಳನ್ನು ಸ್ಥಳಾಂತರಿಸಿದ ಭಾರತ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?