Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain alert Karnataka ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಡಿ.26 ರವರೆಗೆ ಮಳೆ
ಕರ್ನಾಟಕಪ್ರಮುಖ

Rain alert Karnataka ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಡಿ.26 ರವರೆಗೆ ಮಳೆ

Share
1 Min Read
SHARE

newsics.com

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮುಂದಿನ 2 ವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿ.11 ರಿಂದ ಡಿ.18 ರವರೆಗೆ ರಾಜ್ಯದ ಹಲವು ಕಡೆ ಮಳೆಯಾಗಲಿದೆ. ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು. ಹಾಸನ, ಕೊಡಗು, ಮೈಸೂರು,.ತುಮಕೂರು. ಮಂಡ್ಯ. ಚಾಮರಾಜನಗರ, ಬೆಂಗಳೂರು ಗ್ರಾಮಾಂತರ. ಬೆಂಗಳೂರು ನಗರ , ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಡಿ.18 ರಿಂದ 26 ರವರೆಗೆ ಕೊಡಗು, ಮೈಸೂರು, ಮಂಡ್ಯ. ಬೆಂಗಳೂರು ನಗರ. ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

TAGGED:Rain alert Karnataka Rain in many parts of the state including Bengaluru till December 26
Share This Article
Facebook Twitter Copy Link Print
Previous Article S M Krishna final yatra ಸೋಮನಹಳ್ಳಿಯತ್ತ ಎಸ್.ಎಂ. ಕೃಷ್ಣ ಅಂತಿಮಯಾತ್ರೆ, ಇಂದು ಮಧ್ಯಾಹ್ನ ಅಂತ್ಯಕ್ರಿಯೆ, ಬಿಗಿ ಬಂದೋಬಸ್ತ್
Next Article Panchmasali Protest ಪಂಚಮಸಾಲಿ ಹೋರಾಟದಲ್ಲಿ ಕಲ್ಲು ತೂರಾಟ ಪ್ರಕರಣ: ಐವರ ವಿರುದ್ಧ FIR ದಾಖಲು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?