Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Murudeshwar ಮುರುಡೇಶ್ವರದಲ್ಲಿ ನಾಲ್ವರು ಸಾವು ಕೇಸ್ ; 6 ಮಂದಿ ವಿರುದ್ಧ ಸುಮೊಟೋ ಕೇಸ್
ಕರ್ನಾಟಕಪ್ರಮುಖ

Murudeshwar ಮುರುಡೇಶ್ವರದಲ್ಲಿ ನಾಲ್ವರು ಸಾವು ಕೇಸ್ ; 6 ಮಂದಿ ವಿರುದ್ಧ ಸುಮೊಟೋ ಕೇಸ್

Share
1 Min Read
SHARE

newsics.com

ಭಟ್ಕಳ: ಮುರುಡೇಶ್ವರದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕಿ ಸೇರಿ 6 ಮಂದಿ ವಿರುದ್ಧ ಸುಮೊಟೋ ಕೇಸ್ ದಾಖಲಾಗಿದೆ.

ಮುಖ್ಯ ಶಿಕ್ಷಕಿ ಶಶಿಕಲಾ (40) ಸುನೀಲ್ (33 ಚೌಡಪ್ಪ (34) ಎಸ್ ವಿಶ್ವನಾಥ್ (27) ಸಿ ಎನ್ ಶಾರದಮ್ಮ (37) ಹಾಗೂ ಕೆ ನರೇಶ (30) ಸೇರಿ ಆರು ಮಂದಿ ವಿರುದ್ಧ ಮುರುಡೇಶ್ವರ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ.

ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದ್ದು, ಕರಾವಳಿ ಕಾವಲು ಪಡೆ ಸಿಬ್ಬಂದಿಗಳು ಬೋಟ್ ಮೂಲಕ ಮೂವರ ಮೃತ ದೇಹವನ್ನು ಹೊರತೆಗೆದಿದ್ದಾರೆ.ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿದ್ದ 15 ವರ್ಷದ ದೀಕ್ಷಾ, ಲಾವಣ್ಯ, ವಂದನಾ ಎಂಬ ಮೂವರು ವಿದ್ಯಾರ್ಥಿನಿಯರು ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಓರ್ವ ವಿದ್ಯಾರ್ಥಿನಿ ಶ್ರವಂತಿ (15) ಶವ ಪತ್ತೆಯಾಗಿತ್ತು.

ನೀರಿನಲ್ಲಿ ಕೊಚ್ಚಿ ಹೋಗಿದ್ದ ಉಳಿದ ಮೂವರು ವಿದ್ಯಾರ್ಥಿನಿಯರಿಗಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಇದೀಗ ಮೂವರು ವಿದ್ಯಾರ್ಥಿನಿಯರ ಶವವನ್ನು ಸಮುದ್ರದಿಂದ ಹೊರತೆಗೆಯಲಾಗಿದೆ.ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೆಷ್ವರಕ್ಕೆ ಬಂದಿದ್ದರು. ಈ ವೇಳೆ ಕಡಲ ತೀರದಲ್ಲಿ ಆಟವಾಡುವಾಗ ಅಲೆಗಳ ಅಬ್ಬರಕ್ಕೆ ಸಿಲುಕಿ 7 ವಿದ್ಯಾರ್ಥಿನಿಯರು ನೀರುಪಾಲಾಗಿದ್ದರು. ಅವರಲ್ಲಿ ಮೂವರು ವಿದ್ಯಾರ್ಥಿನಿಯರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದರು. ನಾಲ್ವರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಶವ ಪತ್ತೆಯಾಗಿತ್ತು. ಉಳಿದ ಮೂವರು ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದರು. ಮೂವರಿಗಾಗಿ ನಿನ್ನೆಯಿಂದ ನಿರಂತರವಾಗಿ ಶೋಧಕಾರ್ಯ ಮುಂದುವರೆದಿತ್ತು. ಇದೀಗ ಮೂವರು ವಿದ್ಯಾರ್ಥಿನಿಯರ ಶವವನ್ನು ಕರಾವಳಿ ಕಾವಲು ಪಡೆ ಪತ್ತೆಮಾಡಿ ಹೊರತೆಗೆದಿದೆ.

TAGGED:Four people died in Murudeshwar; Sumoto case against 6 persons
Share This Article
Facebook Twitter Copy Link Print
Previous Article Dogs attack ಬೀದಿ ನಾಯಿಗಳ ದಾಳಿಗೆ ಕೋಮಾ ಸ್ಥಿತಿ ತಲುಪಿದ ಯುವತಿ
Next Article Skin Care: ಚಳಿಗಾಲದಲ್ಲಿ ಯಾವ ದುಬಾರಿ ಲೋಷನ್‌ ಬೇಕಾಗಿಲ್ಲ: ಈ ಎಣ್ಣೆ ಬಳಸಿ ಸಾಕು

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?