Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಕೀಲ ವಿದ್ಯಾಧರ್ ಗಡಿಪಾರಿಗೆ ಒತ್ತಾಯಿಸಿ ಇಂದು ಅರ್ಧ ದಿನ ಕೊಡಗು ಬಂದ್, ಶಾಲಾ ಕಾಲೇಜಿಗೆ ರಜೆ
ಕರ್ನಾಟಕ

ವಕೀಲ ವಿದ್ಯಾಧರ್ ಗಡಿಪಾರಿಗೆ ಒತ್ತಾಯಿಸಿ ಇಂದು ಅರ್ಧ ದಿನ ಕೊಡಗು ಬಂದ್, ಶಾಲಾ ಕಾಲೇಜಿಗೆ ರಜೆ

Share
1 Min Read
SHARE

newsics.com

ಮಡಿಕೇರಿ(ಕೊಡಗು): ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯಗೆ ವಕೀಲ ವಿದ್ಯಾಧರ್ ಅವಮಾನ ಮಾಡಿದ್ದು, ವಿದ್ಯಾಧರ್ ಗಡಿಪಾರಿಗೆ ಒತ್ತಾಯಿಸಿ ಗುರುವಾರ(ಡಿ.12) ಕೊಡಗು ಬಂದ್‌ಗೆ ಕರೆ ನೀಡಲಾಗಿದೆ.

ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಿಂದ ಬೆಂಬಲ ವ್ಯಕ್ತವಾಗಿದ್ದು, ಅನುದಾನರಹಿತ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಲಾಗಿದೆ.

ವೀರಸೇನಾನಿಗಳಿಗೆ ಅಪಮಾನ ಖಂಡಿಸಿ ಕೊಡಗು ಜಿಲ್ಲಾ ಸಮಾನ ಮನಸ್ಕರ ಒಕ್ಕೂಟದಿಂದ ನಾಳೆ ಬೆಳಗ್ಗೆ 6ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಬಂದ್‌ಗೆ ಕರೆ ನೀಡಲಾಗಿದೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರನ್ನು ಅಪಮಾನಿಸಿ ವಕೀಲ ವಿದ್ಯಾಧರ್ ಸೊಶೀಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಇದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ.

ವೀರಸೇನಾನಿಗಳಿಗೆ ಅಪಮಾನದ ಬಳಿಕ ವಿದ್ಯಾಧರ್ ಅವರನ್ನು ನಂವೆಂಬರ್ 22ರಂದು ತಡರಾತ್ರಿ ಕೊಡಗು ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ಮಡಿಕೇರಿಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ (ಜೆಎಂಎಫ್‌ಸಿ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಅಲ್ಲಿ ಸರ್ಕಾರಿ ಅಭಿಯೋಜಕರು ಜಾಮೀನಿಗೆ ಆಕ್ಷೇಪ ವ್ಯಕ್ತಪಡಿಸಿದರು. ವಿರೋಧದ ನಡುವೆಯೂ ವಿದ್ಯಾಧರ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ಸಂಜೆ ವೇಳೆಗೆ ಬಿಡುಗಡೆಗೊಂಡಿದ್ದರು. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು.

ಭಿಕ್ಷೆ ಬೇಡಿಯೇ ಏಳೂವರೆ ಕೋಟಿ ನಗದು, ಒಂದೂವರೆ ಕೋಟಿ ಆಸ್ತಿ ಗಳಿಸಿದ ಈತ ವಿಶ್ವದ ಅತಿ ಶ್ರೀಮಂತ ಭಿಕ್ಷುಕ!

Supreme Court ಗಂಡ, ಅತ್ತೆ- ಮಾವಂದಿರಿಗೆ ಕಿರುಕುಳ: ವಿವಾಹಿತೆಯರಿಂದ ಕಾನೂನು ದುರ್ಬಳಕೆ- ಸುಪ್ರೀಂ ಕಳವಳ

Basava Jayamruthunjaya swamiji ಡಿ. 12ಕ್ಕೆ ರಾಜ್ಯಾದ್ಯಂತ ರಸ್ತೆ ತಡೆ ಹೋರಾಟಕ್ಕೆ ಕರೆ ನೀಡಿದ ಪಂಚಮಸಾಲಿ ಶ್ರೀ

Beauty Tips ತ್ವಚೆಯ ಸೌಂದರ್ಯ ಹೆಚ್ಚಿಸಲು ಫಾಲೋ ಮಾಡಿ ಈ ಬ್ಯೂಟಿ ಟಿಪ್ಸ್

TAGGED:Kodagu bandh for half a day today for the deportation of lawyer Vidyadhar
Share This Article
Facebook Twitter Copy Link Print
Previous Article ಭಿಕ್ಷೆ ಬೇಡಿಯೇ ಏಳೂವರೆ ಕೋಟಿ ನಗದು, ಒಂದೂವರೆ ಕೋಟಿ ಆಸ್ತಿ ಗಳಿಸಿದ ಈತ ವಿಶ್ವದ ಅತಿ ಶ್ರೀಮಂತ ಭಿಕ್ಷುಕ!
Next Article Today’s Almanac ಶುಭ ದಿನ… ಮಾರ್ಗಶಿರ ಮಾಸ ಶುಕ್ಲ ಪಕ್ಷ ದ್ವಾದಶಿ, 12-12-2024, ಗುರುವಾರ, ಸಾಂದೀಪನಿಋಷಿ ಜಯಂತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?