Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Taliban Minister Ki*lled ಆತ್ಮಾಹುತಿ ಬಾಂಬ್ ದಾಳಿ: ತಾಲಿಬಾನ್ ಸಚಿವ ಸಾವು
ಪ್ರಮುಖವಿದೇಶ

Taliban Minister Ki*lled ಆತ್ಮಾಹುತಿ ಬಾಂಬ್ ದಾಳಿ: ತಾಲಿಬಾನ್ ಸಚಿವ ಸಾವು

Share
1 Min Read
SHARE

newsics.com

ಇಸ್ಲಾಮಾಬಾದ್‌: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಬುಧವಾರ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ತಾಲಿಬಾನ್ ನಿರಾಶ್ರಿತರ ಸಚಿವ ಮತ್ತು ಇತರ ಇಬ್ಬರು ಮೃತಪಟ್ಟಿದ್ದಾರೆ.

ಅಧಿಕಾರಿಗಳು ಈ ಮಾಹಿತಿ ತಿಳಿಸಿದ್ದು, ಸಚಿವಾಲಯದ ಒಳಗೆ ಸಂಭವಿಸಿದ ಸ್ಫೋಟದಲ್ಲಿ ನಿರಾಶ್ರಿತರ ಸಚಿವ ಖಲೀಲ್ ಹಕ್ಕಾನಿ ಸಾವಿಗೀಡಾಗಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕವು ಹಕ್ಕಾನಿಯನ್ನು ಭಯೋತ್ಪಾದಕ ಎಂದು ಘೋಷಿಸಿತ್ತು. ಆತನ ಸುಳಿವು ನೀಡಿದರೆ, ಅಥವಾ ಹುಡುಕಿಕೊಟ್ಟರೆ $5 ಮಿಲಿಯನ್ ಬಹುಮಾನ ನೀಡುವುದಾಗಿ ಘೋಷಿಸಿತ್ತು.

ಮಸೀದಿಯಲ್ಲಿ ನಡೆದ ಈ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಹೊತ್ತುಕೊಂಡಿದೆ.

ಖಲೀಲ್ ಹಕ್ಕಾನಿ ಮಧ್ಯಾಹ್ನ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಡುತ್ತಿದ್ದಾಗ ಸ್ಫೋಟ ಸಂಭವಿಸಿದೆ.

Foreign news ಒಳಉಡುಪು ಬಳಸಿ ಆತ್ಮ*ಹತ್ಯೆಗೆ ಯತ್ನಿಸಿದ ಸೌತ್ ಕೊರಿಯಾ ಮಾಜಿ ರಕ್ಷಣಾ ಸಚಿವ!

Rain info ಬೆಂಗಳೂರಲ್ಲಿ ತುಂತುರು ಮಳೆ, ಡಿ.18ರವರೆಗೂ ವ್ಯಾಪಕ ವರ್ಷಧಾರೆ ಸಂಭವ

B. S. Yediyurappa ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಇಂದು ಜಾಮೀನು ಅರ್ಜಿ ವಿಚಾರಣೆ

TAGGED:bomb blastTaliban Minister Killed
Share This Article
Facebook Twitter Copy Link Print
Previous Article B. S. Yediyurappa ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಇಂದು ಜಾಮೀನು ಅರ್ಜಿ ವಿಚಾರಣೆ
Next Article Crime ಜಾಮೀನಿನ ಮೇಲೆ ಹೊರ ಬಂದು ಸಂತ್ರಸ್ತೆಯನ್ನು ತುಂಡು ತುಂಡಾಗಿ ಕತ್ತರಿಸಿದ ಆರೋಪಿ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?