Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Panchamasali‌ Reservation ಪಂಚಮಸಾಲಿ ಮೀಸಲಾತಿ ಹೋರಾಟ; ಸಂಕಷ್ಟದಲ್ಲಿ ಸಿಎಂ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

Panchamasali‌ Reservation ಪಂಚಮಸಾಲಿ ಮೀಸಲಾತಿ ಹೋರಾಟ; ಸಂಕಷ್ಟದಲ್ಲಿ ಸಿಎಂ ಸಿದ್ದರಾಮಯ್ಯ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಅದರಲ್ಲೂ ಮಂಗಳವಾರ ಬೆಳಗಾವಿಯ ಸುವರ್ಣ ಸೌಧದ ಮುಂಭಾಗ ನಡೆಯುತ್ತಿದ್ದ ಹೋರಾಟ ಏಕಾಏಕಿ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿತು.

ಈ ವೇಳೆ‌ ಅನಿವಾರ್ಯವಾಗಿ ಪೊಲೀಸರು ಲಾಟಿ ಚಾರ್ಜ್ ಕೂಡ ಮಾಡಿದರು. ಮತ್ತೊಂದೆಡೆ ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ಮೀಸಲಾತಿ ನೀಡಬೇಡಿ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.

ಹೌದು, ಒಂದೆಡೆ ಪಂಚಮಸಾಲಿ ಸಮುದಾಯವನ್ನು 2 ಎ ವರ್ಗಕ್ಕೆ ಸೇರ್ಪಡೆ ಮಾಡಬೇಕು ಎಂದು ಪಂಚಮಸಾಲಿ ಸಮುದಾಯ ಹೋರಾಟ ಮಾಡುತ್ತಿದ್ದರೆ.‌ ಇತ್ತ ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ಮೀಸಲಾತಿ ನೀಡಬೇಡಿ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ. ಒಂದು ವೇಳೆ ಪಂಚಮಸಾಲಿಗಳಿಗೆ 2ಎ ಮೀಸಲಾತಿ ನೀಡಿದ್ರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿಯೂ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದೆ.
https://x.com/siddaramaiah/status/1866738654254862549?ref_src=twsrc%5Etfw%7Ctwcamp%5Etweetembed%7Ctwterm%5E1866738654254862549%7Ctwgr%5E5d72e4e61ab07a8036828e032efe1462f4e15aa5%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Panchamasali Reservation Struggle for Panchamasali Reservation; CM Siddaramaiah in trouble
Share This Article
Facebook Twitter Copy Link Print
Previous Article SM Krishna memory ಅನಗತ್ಯ ಚಿಕಿತ್ಸೆ ಮೂಲಕ ನನ್ನ ಆಯಸ್ಸು ಹೆಚ್ಚಿಸಬೇಡಿ ಎಂದಿದ್ದ ಎಸ್.ಎಂ.‌ ಕೃಷ್ಣ!
Next Article R.Narayan Passes Away ಕಾಂಗ್ರೆಸ್ ಮಾಜಿ ಶಾಸಕ ಆರ್. ನಾರಾಯಣ್ ವಿಧಿವಶ

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?