Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor allu Arjun FIR ರದ್ದುಗೊಳಿಸುವಂತೆ ಹೈಕೋರ್ಟ್‌ ಮೆಟ್ಟಿಲೇರಿದ ಅಲ್ಲು ಅರ್ಜುನ್
ಪ್ರಮುಖಮನರಂಜನೆ

Actor allu Arjun FIR ರದ್ದುಗೊಳಿಸುವಂತೆ ಹೈಕೋರ್ಟ್‌ ಮೆಟ್ಟಿಲೇರಿದ ಅಲ್ಲು ಅರ್ಜುನ್

Share
1 Min Read
SHARE

newsics.com

ಹೈದರಾಬಾದ್‌: ಪುಷ್ಪ-2 ಚಿತ್ರ ಪ್ರೀಮಿಯ‌ರ್ ಪ್ರದರ್ಶನದ ವೇಳೆ ನಡೆದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾದ ಎಫ್‌ಐಆ‌ರ್ ರದ್ದುಗೊಳಿಸುವಂತೆ ನಟ ಅಲ್ಲು ಅರ್ಜುನ್‌ ತೆಲಂಗಾಣ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಹೈದರಾಬಾದ್‌ನಲ್ಲಿ ಡಿ.4ರಂದು ಪುಷ್ಪ-2 ಪ್ರೀಮಿಯರ್ ಪ್ರದರ್ಶನದ ವೇಳೆ 35 ವರ್ಷದ ಮಹಿಳೆ ಮೃತಪಟ್ಟಿದ್ದು, ಆಕೆಯ ಎಂಟು ವರ್ಷದ ಮಗ ಗಾಯಗೊಂಡಿದ್ದ. ಈ ಸಂಬಂಧ ಮೃತ ಮಹಿಳೆಯ ಕುಟುಂಬ ಸದಸ್ಯರು ಡಿ.5 ರಂದು ಚಿತ್ರಮಂದಿರದ ಆಡಳಿತ ಮಂಡಳಿ, ಅಲ್ಲು ಅರ್ಜುನ್ ಹಾಗೂ ಅವರ ಭದ್ರತಾ ತಂಡದ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದರು.

ಈಗ ಅಲ್ಲು ಅರ್ಜುನ್ ತಮ್ಮ ವಿರುದ್ಧದ ಎಫ್‌ಐಆ‌ರ್ ರದ್ದುಗೊಳಿಸಿ, ಅರ್ಜಿಯ ವಿಲೇವಾರಿಗೆ ಬಾಕಿ ಉಳಿದಿರುವ ಪ್ರಕ್ರಿಯೆ ಮತ್ತು ಬಂಧನಕ್ಕೆ ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಕೋರ್ಟ್‌ ಈ ಬಗ್ಗೆ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಅಲ್ಲು ಅರ್ಜುನ್ ಅವರು ಮೃತ ಮಹಿಳೆಯ ಕುಟುಂಬಕ್ಕೆ ₹25 ಲಕ್ಷ ಹಣಕಾಸಿನ ನೆರವು ನೀಡುವುದಾಗಿ ಘೋಷಿಸಿದ್ದಾರೆ.

TAGGED:Actor Allu Arjun Allu Arjun moved the High Court to quash the FIR
Share This Article
Facebook Twitter Copy Link Print
Previous Article Pushapa-2 ಪುಷ್ಪ-2 ಸೀನ್ ನೋಡಿ ಪ್ರೇಕ್ಷಕನ ಕಿವಿ ಕಚ್ಚಿದ ಥಿಯೇಟರ್ ಕ್ಯಾಂಟೀನ್ ಮಾಲೀಕ
Next Article ಉದ್ಯಮಿ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ Keerthy Suresh

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?