Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Lucky Bashkar ಲಕ್ಕಿ ಭಾಸ್ಕರ್‌ ಎಫೆಕ್ಟ್‌: ದುಡ್ಡು ಮಾಡ್ತೀವಿ ಅಂತ ಹೋದ ವಿದ್ಯಾರ್ಥಿಗಳು
ಪ್ರಮುಖಮನರಂಜನೆ

Lucky Bashkar ಲಕ್ಕಿ ಭಾಸ್ಕರ್‌ ಎಫೆಕ್ಟ್‌: ದುಡ್ಡು ಮಾಡ್ತೀವಿ ಅಂತ ಹೋದ ವಿದ್ಯಾರ್ಥಿಗಳು

Share
1 Min Read
SHARE

newsics.com

4 ವಿದ್ಯಾರ್ಥಿಗಳು ಲಕ್ಕಿ ಭಾಸ್ಕರ್‌ ಸಿನಿಮಾ ನೋಡಿ ನಾವು ಹೀರೋ ಥರಾನೇ ದುಡ್ಡು ಮಾಡೋಕೆ ಹೋಗ್ತೀವಿ ಅಂತ ತಾವಿದ್ದ ಹಾಸ್ಟೆಲ್‌ ಗೇಟ್ ಹಾರಿ ಎಸ್ಕೇಪ್‌ ಆಗಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಸೇಂಟ್‌ ಆನ್ಸ್ ಹೈಸ್ಕೂಲ್‌ನಲ್ಲಿ ನಡೆದಿದೆ. ಸದ್ಯ ವಿದ್ಯಾರ್ಥಿಗಳು ಗೇಟ್‌ ಹಾರಿ ಹೋಗುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.

ಹೌದು, ಒಂಬತ್ತನೇ ತರಗತಿ ಓದುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ದುಲ್ಕರ್‌ ಸಲ್ಮಾನ್‌ ಅಭಿನಯದ ಲಕ್ಕಿ ಭಾಸ್ಕರ್ ಸಿನಿಮಾ ನೋಡಿ ಹೀರೋ ಥರಾನೇ ದುಡ್ಡು ಮಾಡ್ಬೇಕು ಅನ್ನೋ ಆಸೆ ಹುಟ್ಟಿದೆ. ಅದರಂತೆ ನಾಲ್ಕು ಜನ ವಿದ್ಯಾರ್ಥಿಗಳು ಇಲ್ಲೇ ಹೀಗೆ ಇದ್ರೆ ಆಗಲ್ಲ ಅಂತ ಮಾತನಾಡಿಕೊಂಡು ಹಾಸ್ಟೆಲ್‌ ಗೇಟ್ ಹಾರಿ ಹೋಗಿದ್ದಾರೆ.
ಮಹಾರಾಣಿ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹಾಸ್ಟೆಲ್‌ನಲ್ಲಿದ್ದ ಬೋಡಪತಿ ಚರಣ್ ತೇಜ, ಗುಡಾಲ ರಘು, ನಕ್ಕಲ ಕಿರಾ ಕುಮಾರ್ ಮತ್ತು ಕಾರ್ತಿಕ್ ಎಂಬ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಇನ್ನು ಹಾಸ್ಟೆಲ್‌ನ ಸಿಸಿಟಿವಿ ಫೂಟೇಜ್‌ನಲ್ಲಿ ರೆಕಾರ್ಡ್ ಆಗಿದೆ.
ಇನ್ನು ಈ ವಿದ್ಯಾರ್ಥಿಗಳು ಎಸ್ಕೇಪ್‌ ಆಗೋ ಮುಂಚೆ ತಮ್ಮ ಸ್ನೇಹಿತರಿಗೆ ನಾವು ಕೂಡ ಲಕ್ಕಿ ಭಾಸ್ಕರ್‌ ಹೀರೋನಂತೆ ಕಾರು, ಮನೆಗಳನ್ನು ಖರೀದಿಸೋಕೆ ಸಾಕಾಗುವಷ್ಟು ಹಣ ಸಂಪಾದಿಸಿಕೊಂಡು ಬರುತ್ತೇವೆ ಅಂತ ಹೇಳಿದ್ದಾರಂತೆ.
ವಿದ್ಯಾರ್ಥಿಗಳು ಮನೆಗೆ ಹಿಂತಿರುಗಿಲ್ಲ ಎಂದು ಹಾಸ್ಟೆಲ್ ಆಡಳಿತ ಮಂಡಳಿ ಖಚಿತಪಡಿಸಿದಾಗ ಬಾಲಕರು ನಾಪತ್ತೆಯಾಗಿರುವುದು ಆತಂಕ ಮೂಡಿಸಿದ್ದು, ಅವರ ಪೋಷಕರು ನಾಪತ್ತೆಯಾಗಿರುವವರ ಕುರಿತು ಎಂಆರ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

https://x.com/Jay_Apoorva18/status/1866827354057904607?ref_src=twsrc%5Etfw%7Ctwcamp%5Etweetembed%7Ctwterm%5E1866827354057904607%7Ctwgr%5Eb7d2d2a92c94292cdaaab32d4aea074c9b77fb21%7Ctwcon%5Es1_c10&ref_url=https%3A%2F%2Fapi-news.dailyhunt.in%2F
ನಾಪತ್ತೆಯಾಗಿರುವ ವಿದ್ಯಾರ್ಥಿಗಳ ಪತ್ತೆಗೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸುತ್ತಿದ್ದು, ಅವರ ಪತ್ತೆಗೆ ವಿಶೇಷ ತಂಡವನ್ನು ರಚಿಸಿದ್ದರು.

TAGGED:"Duddu Madteevi".Lucky Bashkar Lucky Bhaskar Effect: The students who said
Share This Article
Facebook Twitter Copy Link Print
Previous Article ಉದ್ಯಮಿ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ Keerthy Suresh
Next Article Kothur Manjunath ಸುಳ್ಳು ಜಾತಿ ಪ್ರಮಾಣ ಪತ್ರ ಕೇಸ್: ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಗೆ ಸಂಕಷ್ಟ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?