Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Satish Jarakiholi ಸಚಿವ ಸತೀಶ್ ಜಾರಕಿಹೊಳಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್
ಕರ್ನಾಟಕಪ್ರಮುಖ

Satish Jarakiholi ಸಚಿವ ಸತೀಶ್ ಜಾರಕಿಹೊಳಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

Share
1 Min Read
SHARE

newsics.com

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಿಸಿದಂತೆ 2022 ರಲ್ಲಿ ವಕೀಲ ದಿಲೀಪ್ ದೂರು ದಾಖಲಿಸಿದ್ದರು.

ನಂತರ ಪ್ರಕರಣ ರದ್ದುಕೋರಿ ಸಚಿವ ಸತೀಶ್ ಜಾರಕಿಹೊಳಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ದಿಲೀಪ್ ದಾಖಲಿಸಿದ್ದ ದೂರು ರದ್ದುಗೊಳಿಸಿ ಆದೇಶಿಸಿದೆ.

ನಿಪ್ಪಾಣಿಯಲ್ಲಿ ಆಯೋಜಿಸಲಾಗಿದ್ದ ಬುದ್ಧ ಅಂಬೇಡ್ಕರ್ ಸಮಾವೇಶದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಭಾಗಿಯಾಗಿದ್ದರು. ಈ ವೇಳೆ ಅವರು ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.ಹಿಂದೂ ಎಂಬ ಪದ ಮೂಲತಃ ಭಾರತದ್ದಲ್ಲ, ಅದು ಪರ್ಷಿಯಾದಿಂದ ಬಂದ ಪದ . ಅಸಲಿಗೆ ಹಿಂದೂ ಎಂಬ ಪದಕ್ಕೆ ಪರ್ಷಿಯಾ ಭಾಷೆಯಲ್ಲಿ ಅಶ್ಲೀಲವಾದ ಅರ್ಥಗಳಿವೆ ಎಂದಿದ್ದರು. ಬೇಕಾದರೆ ಯಾರಾದರೂ ಗೂಗಲ್ ನಲ್ಲಿ ಸರ್ಚ್ ಮಾಡಿ ನೋಡಬಹುದು ಅಂತ ಅವರು ಹೇಳಿದ್ದರು.

ಸತೀಶ್ ಜಾರಕಿಹೊಳಿ ಹೇಳಿಕೆಗೆ ಬಿಜೆಪಿ ನಾಯಕರು ಹಾಗೂ ಹಿಂದೂ ಕಾರ್ಯಕರ್ತರು, ರಾಜ್ಯದ ಹಲವು ಕಡೆ ಸತೀಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದರು. ವಕೀಲ ದಿಲೀಪ್ ಕುಮಾರ್ ಅವರು ಕೋರ್ಟ್ ಮೊರೆ ಹೋಗಿದ್ದರು.

TAGGED:Big relief from High Court for Minister Satish Jarakiholi
Share This Article
Facebook Twitter Copy Link Print
Previous Article Kothur Manjunath ಸುಳ್ಳು ಜಾತಿ ಪ್ರಮಾಣ ಪತ್ರ ಕೇಸ್: ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಗೆ ಸಂಕಷ್ಟ
Next Article supreme court ಮಂದಿರ-ಮಸೀದಿ‌ಗೆ ಸಂಬಂಧಿಸಿದಂತೆ ಹೊಸ ಪ್ರಕರಣ ದಾಖಲಿಸುವಂತಿಲ್ಲ : ಸುಪ್ರೀಂ ಆದೇಶ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?