Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಜಿ Bigg Boss ಸ್ಪರ್ಧಿ ಡ್ರೋನ್ ಪ್ರತಾಪ್ ಅರೆಸ್ಟ್
ಕರ್ನಾಟಕ

ಮಾಜಿ Bigg Boss ಸ್ಪರ್ಧಿ ಡ್ರೋನ್ ಪ್ರತಾಪ್ ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು : ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ನನ್ನು ಪೊಲೀಸರು ಬಂಧಿಸಿದ್ದಾರೆ.

ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದ್ದರು. ಈ ಸಂಬಂಧ ಇಂದು (ಡಿಸೆಂಬರ್ 12) ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು, ಡ್ರೋನ್ ಪ್ರತಾಪ್ನನ್ನು ಬಂಂಧಿಸಿದ್ದಾರೆ.

ನಿರ್ಜನ ಪ್ರದರ್ಶನದಲ್ಲಿದ್ದ ಕೃಷಿ ಹೊಂಡದಂತ ಆಳವಾದ ಗುಂಡಿಯಲ್ಲಿನ ನೀರಿಗೆ ಕೆಮಿಕಲ್ ಹಾಕಿ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದರು. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್‌ ಆಗಿದೆ, ಬೆಂಕಿ ಸಹ ಚಿಮ್ಮಿದೆ. ಅಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ. ಈ ಸಂಬಂಧಮಿಡಿಗೇಶಿ ಪೊಲೀಸರು BNS ಸೆಕ್ಷನ್ 288, ಸ್ಫೋಟವಸ್ತು ನಿಯಂತ್ರಣ ಕಾಯ್ದೆ 3ರಅಡಿ ಪ್ರಕರಣ ದಾಖಲಿಸಿಕೊಂಡು ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದಾರೆ.

Share This Article
Facebook Twitter Copy Link Print
Previous Article Ayyappaswamy 17 ವರ್ಷಗಳಿಂದ ಮಾತೇ ಬಾರದವನಿಗೆ ಮಾತು ಕೊಟ್ಟ ಅಯ್ಯಪ್ಪ
Next Article Krishna karanth no more ಬಿ.ವಿ. ಕಾರಂತರ ಸಹೋದರ, ಅದ್ಭುತ ಹಾಡುಗಾರ ಬಿ. ಕೃಷ್ಣ ಕಾರಂತ್ ಇನ್ನಿಲ್ಲ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?