Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Fire tragedy ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಮಗು ಸೇರಿ 7‌ ಮಂದಿ ಸಾವು, ನೂರಕ್ಕೂ ಹೆಚ್ಚು ರೋಗಿಗಳ ಸ್ಥಳಾಂತರ
ದೇಶಪ್ರಮುಖ

Fire tragedy ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಮಗು ಸೇರಿ 7‌ ಮಂದಿ ಸಾವು, ನೂರಕ್ಕೂ ಹೆಚ್ಚು ರೋಗಿಗಳ ಸ್ಥಳಾಂತರ

Share
1 Min Read
SHARE

newsics.com

ಚೆನ್ನೈ: ತಮಿಳುನಾಡಿನ ದಿಂಡಿಗಲ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಓರ್ವ ಮಗು ಸೇರಿ ಕನಿಷ್ಠ 7 ಮಂದಿ ಮೃತಪಟ್ಟಿದ್ದಾರೆ.

ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಆಸ್ಪತ್ರೆಯೊಳಗೆ ನೂರಕ್ಕೂ ಹೆಚ್ಚು ರೋಗಿಗಳು ಒಳಗೆ ಸಿಲುಕಿಕೊಂಡಿದ್ದು, ಅವರನ್ನು ಸ್ಥಳಾಂತರಿಸಲಾಗಿದೆ.

ಈ ಆಸ್ಪತ್ರೆ ನಾಲ್ಕು ಮಹಡಿಗಳನ್ನು ಹೊಂದಿದೆ. ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು 50ಕ್ಕೂ ಹೆಚ್ಚು ಖಾಸಗಿ ಆಂಬುಲೆನ್ಸ್‌ಗಳನ್ನು ಕರೆಸಲಾಗಿತ್ತು.

ತಿರುಚ್ಚಿ ರಸ್ತೆಯಲ್ಲಿರುವ ಸಿಟಿ ಆಸ್ಪತ್ರೆಯಲ್ಲಿ ಈ ಅವಘಡ ಸಂಭವಿಸಿದೆ. ಲಿಫ್ಟ್‌‌ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಏಳು ಜನರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಪ್ರಯೋಜನವಾಗಲಿಲ್ಲ.

ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ಕಾರಣ ಎನ್ನಲಾಗಿದೆ.

ಮಾಜಿ Bigg Boss ಸ್ಪರ್ಧಿ ಡ್ರೋನ್ ಪ್ರತಾಪ್ ಅರೆಸ್ಟ್

Kannada judgment ಇದೇ ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟಿಸಿದ ಹೈಕೋರ್ಟ್ ವಿಭಾಗೀಯ ಪೀಠ

D.Gukesh: ಭಾರತದ ಗುಕೇಶ್ ವಿಶ್ವ ಚೆಸ್ ಚಾಂಪಿಯನ್

Krishna karanth no more ಬಿ.ವಿ. ಕಾರಂತರ ಸಹೋದರ, ಅದ್ಭುತ ಹಾಡುಗಾರ ಬಿ. ಕೃಷ್ಣ ಕಾರಂತ್ ಇನ್ನಿಲ್ಲ

TAGGED:Fire disaster in the hospital: 7 people including a child diedmore than a hundred patients were displaced
Share This Article
Facebook Twitter Copy Link Print
Previous Article Good Morning… ಶುಭೋದಯ, 13-12-2024, ಶುಕ್ರವಾರ, ಇಂದಿನ ಪ್ರಾರ್ಥನೆ: ಲಕ್ಷ್ಮೀ ಕಟಾಕ್ಷ ನಿಮ್ಮ ಮೇಲೆ ಸದಾ ಇರಲಿ…
Next Article boy killed his mother ತಾಯಿಯನ್ನು ಕೊಂದು 6 ದಿನ ಶವದ ಜೊತೆ ಕಾಲ ಕಳೆದ ಬಾಲಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?