Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma Metro ಪ್ರಯಾಣಿಕರಿಗೆ ಬಿಗ್ ಶಾಕ್ : ನ್ಯೂ ಇಯರ್ ಯಿಂದ ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳ
ಕರ್ನಾಟಕಪ್ರಮುಖ

Namma Metro ಪ್ರಯಾಣಿಕರಿಗೆ ಬಿಗ್ ಶಾಕ್ : ನ್ಯೂ ಇಯರ್ ಯಿಂದ ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳ

Share
1 Min Read
SHARE

newsics.com

ಬೆಂಗಳೂರು : ಇತ್ತೀಚಿಗೆ ಬಿಎಂಆರ್‌ಸಿಎಲ್ ಮಾಹಿತಿಯ ಪ್ರಕಾರ ಕೇವಲ ಒಂದೇ ದಿನದಲ್ಲಿ 9 ಲಕ್ಷಕ್ಕೂ ಅಧಿಕ ಜನರು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ ಎಂದು ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ನಿರ್ವಹಣಾ ವೆಚ್ಚ ಕೂಡ ಹೆಚ್ಚಾದ ಹಿನ್ನೆಲೆಯಲ್ಲಿ ಬರುವ ಹೊಸ ವರ್ಷಕ್ಕೆ ಟಿಕೆಟ್ ದರ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ.

ಟಿಕೆಟ್ ದರ ಹೆಚ್ಚಳ ಮಾಡುವ ಕುರಿತು ಪರಾಮರ್ಶೆ ನಡೆಸಲು ಬಿಎಂಆರ್ಸಿಎಲ್ ಸಮಿತಿ ರಚನೆ ಮಾಡಿತ್ತು. ಮೆಟ್ರೋ ಟಿಕೆಟ್ ದರ ಹೆಚ್ಚಳ ವಿಚಾರವಾಗಿ ಅಕ್ಟೋಬರ್ 28ರ ವರೆಗೆ ಪ್ರಯಾಣಿಕರ ಅಭಿಪ್ರಾಯ ತಿಳಿಸಲು ಅವಕಾಶ ನೀಡಲಾಗಿತ್ತು. ಪ್ರಯಾಣಿಕರ ಅಭಿಪ್ರಾಯವನ್ನು ಸಂಗ್ರಹಿಸಿರುವ ಸಮಿತಿ, ಆ ವರದಿಯನ್ನು ಈ ತಿಂಗಳ 3 ನೇ ವಾರದಲ್ಲಿ ಬಿಎಂಆರ್ಸಿಎಲ್ಗೆ ಸಲ್ಲಿಸಲಿದೆ. ವರದಿಯನ್ನು ಡಿಸೆಂಬರ್ ಕೊನೆಯ ವಾರದಲ್ಲಿ ಬಿಎಂಆರ್ಸಿಎಲ್ ಸರ್ಕಾರಕ್ಕೆ ಸಲ್ಲಿಸಲಿದೆ.

ಮೆಟ್ರೋ ಟಿಕೆಟ್ ದರ ಶೇ 15 ರಷ್ಟು ಹೆಚ್ಚಳಕ್ಕೆ ನಮ್ಮ ಮೆಟ್ರೋ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದೇ ಆದಲ್ಲಿ ಜನವರಿಯಿಂದ ದರ ಹೆಚ್ಚಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಮೆಟ್ರೋದಲ್ಲಿ ಕನಿಷ್ಠ 10 ರೂ. ಗರಿಷ್ಠ 60 ರೂ. ಪ್ರಯಾಣ ದರ ನಿಗದಿ ಮಾಡಲಾಗಿದೆ. ಕಾರ್ಯಾಚರಣೆ ವೆಚ್ಚ ಅಧಿಕವಾದ ಕಾರಣದಿಂದ ಪ್ರಯಾಣ ದರ ಹೆಚ್ಚಳಕ್ಕೆ ಪ್ರಸ್ತಾಪ ಮಾಡಲಾಗಿದೆ. ಅಕ್ಟೋಬರ್-3 ರಿಂದ ಅ 28 ರವರೆಗೆ ಬಿಎಂಆರ್ಸಿಎಲ್ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಮಾಡಿದೆ.

TAGGED:Big shock for Namma Metro passengers: Our Metro' ticket price hike from New Year
Share This Article
Facebook Twitter Copy Link Print
Previous Article Daily Prediction ದಿನ ಭವಿಷ್ಯ, 13-12-2024, ಶುಕ್ರವಾರ, ಕುಂಭ: ವಿವಾಹಿತರಿಗೆ ತೊಂದರೆ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article Dattatreya Swami Jayanti ಚಿಕ್ಕಮಗಳೂರಲ್ಲಿ ಇನಾಂ ದತ್ತಾತ್ರೇಯ ಸ್ವಾಮಿ ಜಯಂತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?