Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dattatreya Swami Jayanti ಚಿಕ್ಕಮಗಳೂರಲ್ಲಿ ಇನಾಂ ದತ್ತಾತ್ರೇಯ ಸ್ವಾಮಿ ಜಯಂತಿ
ಕರ್ನಾಟಕಪ್ರಮುಖ

Dattatreya Swami Jayanti ಚಿಕ್ಕಮಗಳೂರಲ್ಲಿ ಇನಾಂ ದತ್ತಾತ್ರೇಯ ಸ್ವಾಮಿ ಜಯಂತಿ

Share
1 Min Read
SHARE

newsics.com

ಚಿಕ್ಕಮಗಳೂರು : ಚಿಕ್ಕಮಂಗಳೂರಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಇಂದು ಮತ್ತು ನಾಳೆ ದತ್ತ ಜಯಂತಿ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನ ಮಧ್ಯ ಮಾರಾಟ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಧ್ಯ ಮಾರಟಣಿ ಶಶಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶಿಸಿದ್ದಾರೆ.

ಚಿಕ್ಕಮಂಗಳೂರು ಕಡೂರು ಮೂಡಿಗೆರೆ, ಕೊಪ್ಪ ಹಾಗೂ ಎನ್ ಆರ್ ಪುರ ತರೀಕೆರೆ ಶೃಂಗೇರಿ ತಾಲೂಕು ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ಮಧ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದೆ ವಿ ಎಚ್ ಪಿ ಬಜರಂಗದಳ ನೇತೃತ್ವದಲ್ಲಿ ಈ ಒಂದು ದತ್ತ ಜಯಂತಿ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಮಧ್ಯ ಮಾರಾಟ ಬಂದ್ ಮಾಡಲಾಗಿದೆ.

ಚಿಕ್ಕಮಂಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ದತ್ತ ಜಯಂತಿ ಅಂಗವಾಗಿ ಇಂದು ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ನಾಳೆ ದತ್ತ ಮಾಲಾಧಾರಿಗಳು, ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದರ್ಶನ ಪಡೆಯಲಿದ್ದಾರೆ. ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಈ ಒಂದು ಕಾರ್ಯಕ್ರಮ ನಡೆಯಲಿದೆ.

TAGGED:Inam Dattatreya Swami Jayanti in Chikkamagaluru
Share This Article
Facebook Twitter Copy Link Print
Previous Article Namma Metro ಪ್ರಯಾಣಿಕರಿಗೆ ಬಿಗ್ ಶಾಕ್ : ನ್ಯೂ ಇಯರ್ ಯಿಂದ ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳ
Next Article RBI bomb threat ಮುಂಬೈನ RBI ಕಚೇರಿಗೆ ಬಾಂಬ್ ಬೆದರಿಕೆ ಕರೆ

Popular Posts

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

You Might Also Like

ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?