Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Hanumamala at Anjanadri Hill ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನೆ: ಹರಿದುಬಂದ ಭಕ್ತಸಾಗರ
ಕರ್ನಾಟಕಪ್ರಮುಖ

Hanumamala at Anjanadri Hill ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನೆ: ಹರಿದುಬಂದ ಭಕ್ತಸಾಗರ

Share
1 Min Read
SHARE

newsics.com

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿ ಇಂದು ಹನುಮಮಾಲಾ ವಿಸರ್ಜನೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಹನುಮ ಭಕ್ತರು ಅಂಜನಾದ್ರಿ ಬೆಟ್ಟಕ್ಕೆ ಹರಿದು ಬರುತ್ತಿದ್ದಾರೆ.

ಆಂಜನೇಯ ದೇವಸ್ಥಾನದಲ್ಲಿ ಇಂದು ಹನುಮಮಾಲಾ ವಿಸರ್ಜೆನೆ ಹಿನ್ನೆಲೆಯಲ್ಲಿ ಹನುಮಮಾಲಾಧಾರಿಗಳು ಅಂಜನಾದ್ರಿಗೆ ಆಗಮಿಸುತ್ತಿದ್ದು, ಬೆಟ್ಟದಲ್ಲಿ ಭದ್ರತೆಗಾಗಿ ಹಾಗೂ ಮುಮ್ಜಾಗೃತಾ ಕ್ರಮವಾಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಮುಂಜಾನೆಯಿಂದಲೇ ಹನುಮಮಾಲಾಧಾರಿಗು ಅಂಜನಾದ್ರಿಗೆ ಆಗಮಿಸುತ್ತಿದ್ದು, 575 ಮೆಟ್ಟಿಲುಗಳನ್ನು ಹತ್ತಿ ಆಂಜನೇಯ ಸ್ವಾಮಿ ದರ್ಶನ ಪಡೆದು ಹನುಮಮಾಲೆಯನ್ನು ತೆಗೆಯಲಿದ್ದಾರೆ.

ಬೆಟ್ಟದ ಮುಂಭಾಗದಲ್ಲಿ ಭಕ್ತರ ಆಗಮನದಿಂದಾಗಿ ನೂಕುನುಗ್ಗಲು ಉಂಟಾಗಿದ್ದು, ಭಕ್ತರನ್ನು ನಿಯಂತ್ರಿಸಲು ಪೊಲಿಸರು ಹರಸಾಹಸಪಡುತ್ತಿದ್ದಾರೆ.

ರಾಮಾಯಣ ಕಾಲದ ಪುರಾನ ಹಿನ್ನೆಲೆಯುಳ್ಳ ಅಂಜನಾದ್ರಿ ಬೆಟ್ಟ, ಹನುಮಮಾಲೆ ವಿಸರ್ಜನೆ ಹಿನ್ನೆಲೆಯಲ್ಲಿ ಸಿಂಗಾರಗೊಂಡಿದ್ದು, ತಳಿರು ತೋರಣ, ದೀಪಾಲಂಕಾರ, ಕೇಸರಿ ದ್ವಜಗಳಿಂದ ಕಂಗೊಳಿಸುತ್ತಿದೆ.

ಚಾತುರ್ಮಾಸದಲ್ಲಿ ಹನುಮಮಾಲೆಯನ್ನು ಧರಿಸುವ ಭಕ್ತರು ಬಳಿಕ ಕಠಿಣ ವ್ರ‍ತಕೈಗೊಂಡು ಹನುಮಮಾಲೆಯನ್ನು ವಿಸರ್ಜಿಸಲು ಇಂದು ಅಂಜನಾದ್ರಿಗೆ ಆಗಮಿಸಿ, ಹನುಮನ ದರ್ಶನ ಪಡೆದು ಮಾಲೆ ವಿಸರ್ಜಿಸುತ್ತಾರೆ.

TAGGED:Dissolution of Hanumamala at Anjanadri Hill: The Ocean of Devotees Flowing
Share This Article
Facebook Twitter Copy Link Print
Previous Article RBI bomb threat ಮುಂಬೈನ RBI ಕಚೇರಿಗೆ ಬಾಂಬ್ ಬೆದರಿಕೆ ಕರೆ
Next Article Viral video ಡಿವೋರ್ಸ್ ಸಿಕ್ಕ ಖುಷಿಯಲ್ಲಿ ಮಾಜಿ ಪತ್ನಿ ಪ್ರತಿಕೃತಿ ಜೊತೆ ಪೋಸ್‌ ಕೊಟ್ಟ ವ್ಯಕ್ತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?