Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Drug’s Case ಜೈಲಿನಲ್ಲಿದ್ದ ಮಗನನ್ನು ನೋಡಲು ಬಂದ ತಂದೆ ಅರೆಸ್ಟ್: ಕಾರಣ..?
ಕರ್ನಾಟಕಪ್ರಮುಖ

Drug’s Case ಜೈಲಿನಲ್ಲಿದ್ದ ಮಗನನ್ನು ನೋಡಲು ಬಂದ ತಂದೆ ಅರೆಸ್ಟ್: ಕಾರಣ..?

Share
1 Min Read
SHARE

newsics.com

ಮಂಡ್ಯ: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲೆಂದು ಹೋದ ತಂದೆಯೂ ಅರೆಸ್ಟ್ ಆಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಳವಳ್ಳಿ ತಾಲೂಕಿನ ಶಿವಣ್ಣ ಬಂಧಿತ ವ್ಯಕ್ತಿ ಎಂದು ತಿಳಿದುಬಂದಿದೆ. ಶಿವಣ್ಣ ಪುತ್ರ ಮಧುಸೂದನ್ ಜೈಲು ಸೇರಿದ್ದ. ಜೈಲಿನಲ್ಲಿದ್ದ ಮಧುಸೂಧನ್ ತಂದೆಗೆ ಕರೆ ಮಡಿ ನನ್ನ ಪರಿಚಿತನೊಬ್ಬ ಮಳವಳ್ಲಿಯಲ್ಲಿ ಬಟ್ಟೆ ಇದ್ದ ಬ್ಯಾಗ್ ಕೊಡುತ್ತಾನೆ. ತೆಗೆದುಕೊಂಡು ಬಾ ಎಂದು ಹೇಳಿದ್ದಾನೆ. ಮಗನ ಮಾತು ಕೇಳಿ ಶಿವಣ್ಣ ಮಳವಳ್ಳಿಯಲ್ಲಿ ಅಪರಿಚಿತ ವ್ಯಕ್ತಿಯಿಂದ ಬಟ್ಟೆ ಬ್ಯಾಗ್ ಪಡೆದು ಮಂಡ್ಯ ಕಾರಗೃಹಕ್ಕೆ ಹೋಗಿದ್ದಾರೆ.

ಕಾರಾಗೃಹದಲ್ಲಿ ಜೈಲು ಸಿಬ್ಬಂದಿ ಬ್ಯಾಗ್ ಪ್ರಿಶೀಲಿಸಿದಾಗ ಅದರಲ್ಲಿ 20 ಗ್ರಾಮ್ ಗಾಂಜಾ ಪತ್ತೆಯಾಗಿದೆ. ತಕ್ಷಣ ಕಾರಾಗೃಹ ಸಿಬ್ಬಂದಿ ಶಿವಣ್ಣನನ್ನು ಬಂಧಿಸಿ ವಿಚರಣೆ ನಡೆಸಿದ್ದಾರೆ. ಮಗ ಹೇಳಿದಂತೆ ಬಟ್ಟೆ ಬ್ಯಾಗ್ ತಂದಿದ್ದೇನೆ ಎಂದಿದ್ದಾರೆ. ಎನ್ ಡಿ ಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ಶಿವಣ್ಣ ಅವರನ್ನು ಬಂಧಿಸಿದ್ದಾರೆ.

TAGGED:A father who came to see his son in jail was arrested: the reason..?
Share This Article
Facebook Twitter Copy Link Print
Previous Article Viral video ಡಿವೋರ್ಸ್ ಸಿಕ್ಕ ಖುಷಿಯಲ್ಲಿ ಮಾಜಿ ಪತ್ನಿ ಪ್ರತಿಕೃತಿ ಜೊತೆ ಪೋಸ್‌ ಕೊಟ್ಟ ವ್ಯಕ್ತಿ
Next Article Bigg Boss Kannada ರಜತ್ ಕಿಶನ್ ಹಾಗೂ ಧನು ನಡುವೆ ಆಗಿದ್ದೇನು?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?