Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Actor allu arjun ಕಾಲ್ತುಳಿತದಲ್ಲಿ ಮಹಿಳೆ ಸಾವು ಕೇಸ್ ; ನಟ ಅಲ್ಲು ಅರ್ಜುನ್ ಅರೆಸ್ಟ್
ದೇಶಪ್ರಮುಖಮನರಂಜನೆ

Actor allu arjun ಕಾಲ್ತುಳಿತದಲ್ಲಿ ಮಹಿಳೆ ಸಾವು ಕೇಸ್ ; ನಟ ಅಲ್ಲು ಅರ್ಜುನ್ ಅರೆಸ್ಟ್

Share
1 Min Read
SHARE

newsics.com

ಹೈದರಾಬಾದ್ : ಥಿಯೇಟರ್ ನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಕರೆದೊಯ್ದಿದ್ದಾರೆ.

ಹೌದು, ಇದೇ ತಿಂಗಳ ಡಿಸೆಂಬರ್ 4 ರಂದು ನಡೆದ ʻಪುಷ್ಪ 2: ದಿ ರೂಲ್ʼನ ಪ್ರೀಮಿಯರ್‌ ಶೋ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಸಂಭವಿಸಿ ರೇವತಿ (39) ಎಂಬ ಮಹಿಳೆ ಸಾವನ್ನಪ್ಪಿದ್ದರು. ಅವರ 9 ವರ್ಷದ ಮಗ ಕಾಲ್ತುಳಿತಕ್ಕೆ ಸಿಕ್ಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್‌ ಸಹ ಆರೋಪಿಯಾಗಿದ್ದರು. ಇಂದು ಬಂಧಿಸಿ, ಚಿಕ್ಕಡಪಲ್ಲಿ ಠಾಣೆಗೆ ಕರೆದೊಯ್ದಿದ್ದಾರೆ.

ಈ ಪ್ರಕರಣ ವಜಾಗೊಳಿಸುವಂತೆ ನಟ ಈಗಾಗಲೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈನಡುವೆ ಚಿಕ್ಕಡಪಲ್ಲಿ ಪೊಲೀಸರು ಏಕಾಏಕಿ ಬಂಧಿಸಿದ್ದಾರೆ. ಇದು ಪುಷ್ಪಾ-2 ಸಕ್ಸಸ್‌ ಸಂಭ್ರಮದಲ್ಲಿರುವ ಚಿತ್ರತಂಡಕ್ಕೆ ಹಾಗೂ ಅಲ್ಲು ಅರ್ಜುನ್‌ ಅಭಿಮಾನಿಗಳಿಗೆ ಶಾಕ್‌ ಕೊಟ್ಟಂತಾಗಿದೆ.

TAGGED:Actor allu arjun case of woman death in stampede; Actor Allu Arjun Arrested
Share This Article
Facebook Twitter Copy Link Print
Previous Article Doctor suspended ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದಿದ್ದ ವೈದ್ಯಾಧಿಕಾರಿ ಅಮಾನತು
Next Article Actor Darshan 6 ತಿಂಗಳ ಬಳಿಕ ನಟ ‘ದರ್ಶನ್’ಗೆ ಜಾಮೀನು ; ಸಿಹಿ ಹಂಚಿ ಆಭಿಮಾನಿಗಳ ಸಂಭ್ರಮ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?