Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Allu arjun granted interim bail: ಅಲ್ಲು ಅರ್ಜುನ್‌ ಗೆ ಇಂದೇ ಜೈಲು, ಇಂದೇ ಜಾಮೀನು
Uncategorized

Allu arjun granted interim bail: ಅಲ್ಲು ಅರ್ಜುನ್‌ ಗೆ ಇಂದೇ ಜೈಲು, ಇಂದೇ ಜಾಮೀನು

Share
1 Min Read
SHARE

newsics.com

ಹೈದ್ರಾಬಾದ್ : ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟ ಅಲ್ಲು ಅರ್ಜುನ್‌ ಅವರಿಗೆ ತೆಲಂಗಾಣ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ.

ತುರ್ತು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಡಿ. 4 ರಂದು ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒರ್ವ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಅಲ್ಲು ಅರ್ಜುನ್‌ ಅವರನ್ನು ಬಂಧಿಸಿ ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು. ಕೋರ್ಟ್‌ ಆದೇಶದ ಬೆನ್ನಲ್ಲೇ ಅಲ್ಲು ಅರ್ಜುನ್‌ ಅವರನ್ನು ಚಂಚಲಗೂಡ ಜೈಲಿಗೆ ಶಿಫ್ಟ್‌ ಮಾಡುವ ಪ್ರಕ್ರಿಯೆ ಆರಂಭವಾಗಿತ್ತು.

Share This Article
Facebook Twitter Copy Link Print
Previous Article Darshan case : ಜಾಮೀನು ಸಿಕ್ಕಿದ್ದಕ್ಕೆ ದರ್ಶನ್ ಪತ್ನಿಯ ಸಂಭ್ರಮ: ಫೋಟೋ ವೈರಲ್
Next Article Relationship ಗಂಡನಿಗೆ ಹೆಂಡತಿ ಹೇಳುವ ಸಾಮಾನ್ಯ ಸುಳ್ಳುಗಳಿವು!

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?