Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > College student: ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ದೇಶ

College student: ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು

Share
1 Min Read
SHARE

newsics.com

ಉತ್ತರ ಪ್ರದೇಶ: ಬಹ್ರೈಚ್‌ನ ಮಿಹಿನ್‌ಪುರವದಲ್ಲಿರುವ ನವಯುಗ್ ಇಂಟರ್ ಕಾಲೇಜಿನಲ್ಲಿ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಮೂವರು ಕಾಲೇಜು ವಿದ್ಯಾರ್ಥಿಗಳು ತಮ್ಮ ತರಗತಿಯ ಶಿಕ್ಷಕರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಈ ದಾಳಿಯಲ್ಲಿ ಶಿಕ್ಷಕನಿಗೆ ಗಂಭೀರವಾಗಿ ಗಾಯವಾಗಿದ್ದು, ಈ ಭೀಕರ ಘಟನೆ ತರಗತಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಮೂವರು ವಿದ್ಯಾರ್ಥಿಗಳು ಪ್ಲಾನ್ ಮಾಡಿ ಶಿಕ್ಷಕರಿಗೆ ಚಾಕುವಿನಿಂದ ಇರಿದಿರುವುದು ವಿಡಿಯೋದಲ್ಲಿ ಕಂಡು ಬರುತ್ತಿದೆ. ಇರಿತಕ್ಕೊಳಗಾದ ಶಿಕ್ಷಕನನ್ನು ರಾಜೇಂದ್ರ ಪ್ರಸಾದ್ ವರ್ಮಾ ಎಂದು ಗುರುತಿಸಲಾಗಿದೆ. ಅವರು ಪಿಯುಸಿಯ ಇಂಗ್ಲಿಷ್ ಶಿಕ್ಷಕ ಮತ್ತು ತರಗತಿ ಶಿಕ್ಷಕರಾಗಿದ್ದಾರೆ.

Share This Article
Facebook Twitter Copy Link Print
Previous Article Crime News: ಕಸದ ರಾಶಿಯಲ್ಲಿ ಮಹಿಳೆಯ ರುಂಡ ಪತ್ತೆ!
Next Article ಮಗಳಿಗೆ ಕಿರುಕುಳ ನೀಡಿದವನನ್ನು ಕೊಲ್ಲಲು ಕುವೈತ್ನಿಂದ ಆಂಧ್ರಕ್ಕೆ ಬಂದ ಅಪ್ಪ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?