newsics.com
ಓಬುಲವಾರಿಪಲ್ಲಿ: ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮ್ಮ ಸಂಬಂಧಿ ಪಿ. ಆಂಜನೇಯುಲು (59) ಎಂಬುವವರನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದಿದ್ದಾರೆ ಎಂದಿದ್ದಾರೆ.
ಆಂಜನೇಯ ಪ್ರಸಾದ್ ಅವರು ಡಿಸೆಂಬರ್ ಮೊದಲ ವಾರದಲ್ಲಿ ಭಾರತಕ್ಕೆ ಬಂದರು. ಡಿಸೆಂಬರ್ 6 ಮತ್ತು 7ರ ಮಧ್ಯರಾತ್ರಿಯಲ್ಲಿ ಆಂಜನೇಯುಲು ತಮ್ಮ ಮನೆಯ ಹೊರಗೆ ಮಲಗಿದ್ದಾಗ ಅವರನ್ನು ರಾಡ್ನಿಂದ ಹೊಡೆದು ಕೊಂದಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕುವೈತ್‌ಗೆ ಹಿಂತಿರುಗಿ ವೀಡಿಯೊ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ತಮ್ಮ ಮಗಳ ದೂರಿನ ಮೇಲೆ ಕ್ರಮ ಕೈಗೊಳ್ಳದ ಕಾರಣದಿಂದ ತಾನೇ ಅಪರಾಧಿಗೆ ತಕ್ಕ ಶಿಕ್ಷೆ ನೀಡಿರುವುದಾಗಿ ಹೇಳಿದ್ದಾರೆ. ಆಂಜನೇಯ ಪ್ರಸಾದ್ ಅವರನ್ನು ವಶಕ್ಕೆ ಪಡೆಯಲು ಆಂಧ್ರ ಪೊಲೀಸರು ಪ್ರಯತ್ನ ಮುಂದುವರಿಸಿದ್ದಾರೆ.