Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rare order ರಾಮನಗರ ಪೊಲೀಸರ ನಿರ್ಲಕ್ಷ್ಯದ ನಡೆಗೆ ಜಡ್ಜ್‌ ಸಿಟ್ಟು, ಮೂವರು ಕೊಲೆ ಆರೋಪಿಗಳನ್ನೇ ಬಿಟ್ಟು ಕಳುಹಿಸಿದ ನ್ಯಾಯಾಧೀಶರು!
ಕರ್ನಾಟಕಪ್ರಮುಖ

Rare order ರಾಮನಗರ ಪೊಲೀಸರ ನಿರ್ಲಕ್ಷ್ಯದ ನಡೆಗೆ ಜಡ್ಜ್‌ ಸಿಟ್ಟು, ಮೂವರು ಕೊಲೆ ಆರೋಪಿಗಳನ್ನೇ ಬಿಟ್ಟು ಕಳುಹಿಸಿದ ನ್ಯಾಯಾಧೀಶರು!

Share
1 Min Read
SHARE

newsics.com

ರಾಮನಗರ: ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಪೊಲೀಸರ ವಿರುದ್ಧ ಆಕ್ರೋಶಗೊಂಡ ನ್ಯಾಯಾಧೀಶರು ಕೊಲೆ ಆರೋಪಿಗಳನ್ನೇ ಬಿಟ್ಟು ಕಳುಹಿಸಿದ್ದಾರೆ.

ಚಂದು, ಮುರಳಿ, ನಾಗೇಶ್ ಜೈಲಿನಿಂದ ಹೊರ ಬಂದ ಆರೋಪಿಗಳು. ರಾಮನಗರ ಹೊರವಲಯದಲ್ಲಿ 21 ವರ್ಷದ ಬಿಕಾಂ ವಿದ್ಯಾರ್ಥಿ ಪುನೀತ್ ಕೊಲೆ ಆಗಿತ್ತು

ನವೆಂಬರ್ 26 ರಂದು ಕೆಲ ವಿದ್ಯಾರ್ಥಿಗಳು ಬ್ಯಾಚುಲರ್ ಪಾರ್ಟಿಗಾಗಿ ರಾಮನಗರ ಹೊರವಲಯದಲ್ಲಿನ ರೆಸಾರ್ಟ್‌ಗೆ ಬಂದಿದ್ದರು. ಈ ವೇಳೆ ರೆಸಾರ್ಟ್ ಒಳಗೆ ಮೂವರು ಆರೋಪಿಗಳು ನುಗ್ಗಿದ್ದರು. ಎ1 ಚಂದು ಎಂಬಾತ ಪುನೀತ್ ಮೇಲೆ ಹಲ್ಲೆ‌ ಮಾಡಿದ್ದ. ಬಳಿಕ ಮೂವರು ಸೇರಿಕೊಂಡು ಪುನೀತ್ ಮೇಲೆ ಹಲ್ಲೆ‌ ಮಾಡಿ ಕೊಲೆ ಮಾಡಿದ್ದರು. ಹಲ್ಲೆ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು.

ಹಲ್ಲೆ ಆರೋಪದಲ್ಲಿ ಚಂದ್ರು, ಮುರಳಿ ಮತ್ತು ನಾಗೇಶ್‌ನನ್ನು ರಾಮನಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದರು. ಆರೋಪಿಗಳನ್ನು ಕಸ್ಟಡಿಗೆ ಪಡೆಯಲು ಪೊಲೀಸರು ರಿಮ್ಯಾಂಡ್ (ಪೊಲೀಸ್ ಬಂಧನ ವಿಸ್ತರಣಾ) ಅರ್ಜಿಯನ್ನು ರಾಮನಗರದ ಸೀನಿಯರ್ ಸಿವಿಲ್ ನ್ಯಾಯಾಲಯಕ್ಕೆ ಸಲ್ಲಿಸಬೇಕಿತ್ತು.

ರಿಮ್ಯಾಂಡ್ ಅರ್ಜಿಯನ್ನು ಸಲ್ಲಿಸಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಮತ್ತು ನ್ಯಾಯಾಲಯದ ಕಲಾಪ‌ ಪ್ರಾರಂಭವಾದರೂ ಪಬ್ಲಿಕ್ ಪ್ರಾಸಿಕ್ಯೂಟರ್ ಹಾಗೂ ಪೊಲೀಸರು ಹಾಜರಾಗಲಿಲ್ಲ. ಇದರಿಂದ ಕೋಪಗೊಂಡು ತನಿಖೆ ಯಾಕೆ ಬೇಕು ಎಂದು ಕೊಲೆ ಆರೋಪ ಎದುರಿಸುತ್ತಿದ್ದ ಮೂವರನ್ನೂ ಬಿಟ್ಟು ಕಳುಹಿಸುವಂತೆ ನ್ಯಾಯಾಧೀಶ ಗುಲ್ಜಾರ್ ಲಾಲ್ ಡಿ ಮಹಾವರ್ಕರ್ ಅವರು ಡಿಸೆಂಬರ್ 6 ರಂದು ಆದೇಶ ಹೊರಡಿಸಿದರು.

ಇದೇ ವೇಳೆ, ಪೊಲೀಸರು ಅರ್ಜಿ ಸಲ್ಲಿಸಿದರೆ ಆಗ ಬಂಧಿಸುವಂತೆ ಆದೇಶಿಸಿದರು. ನ್ಯಾಯಾಲಯದ ಆದೇಶ ಸಿಕ್ಕ ಬೆನ್ನಲ್ಲೇ ಮೂವರು ಕೊಲೆ ಆರೋಪಿಗಳನ್ನು ರಾಮನಗರ ಜೈಲು ಅಧಿಕಾರಿಗಳು ಬಿಟ್ಟು ಕಳುಹಿಸಿದ್ದಾರೆ. ಜಾಮೀನಿಗೆ ಅರ್ಜಿ ಸಲ್ಲಿಸದೆಯೇ ಮೂವರು ಆರೋಪಿಗಳು ಜೈಲಿನಿಂದ ಹೊರಬಂದಿದ್ದಾರೆ. ನ್ಯಾಯಾದೀಶರ ಈ ಆದೇಶ ದೇಶದಲ್ಲೇ ಅತಿ ಅಪರೂಪ ಎನ್ನಲಾಗಿದೆ.

Richest King ಈತ ಅತಿ ಶ್ರೀಮಂತ ರಾಜ, 38 ವಿಮಾನ, 52 ಹಡಗು, 98 ಕೋಟಿ ಮೌಲ್ಯದ ವಜ್ರ, 300ಕ್ಕೂ ಹೆಚ್ಚು ಕಾರು!

Reels whim ರೀಲ್ಸ್ ಹುಚ್ಚಾಟ, ರೈಲಿನ ಬಾಗಿಲಿಗೆ ನೇತಾಡಿದ ಯುವತಿಗೇನಾಯ್ತು? ವೈರಲ್ ವಿಡಿಯೋ ನೋಡಿ…

Drone Pratap ಸಮಾಜ ಸೇವೆ ಹೆಸರಲ್ಲಿ ಯುಟ್ಯೂಬ್‌ನಿಂದ ಹಣ ಗಳಿಸಲು ಯತ್ನಿಸಿದ್ರಾ ಡ್ರೋನ್ ಪ್ರತಾಪ್? ಪೊಲೀಸ್ ವಿಚಾರಣೆ ವೇಳೆ ಹೇಳಿದ್ದೇನು?

Torture by wife ಬೆಂಗಳೂರಲ್ಲಿ ಮತ್ತೊಂದು ಘಟನೆ: ಪತ್ನಿ, ಮಾವನ ಕಾಟ ತಾಳಲಾರದೆ ಹೆಡ್‌ ಕಾನ್ಸ್ಟೆಬಲ್ ಆತ್ಮಹ*ತ್ಯೆ!

TAGGED:The judge was angry at the negligence of Ramanagara police and sent the three murder accused released!
Share This Article
Facebook Twitter Copy Link Print
Previous Article Richest King ಈತ ಅತಿ ಶ್ರೀಮಂತ ರಾಜ, 38 ವಿಮಾನ, 52 ಹಡಗು, 98 ಕೋಟಿ ಮೌಲ್ಯದ ವಜ್ರ, 300ಕ್ಕೂ ಹೆಚ್ಚು ಕಾರು!
Next Article Women like being alone ರೊಮ್ಯಾನ್ಸ್ ಟೈಮ್… ಒಂಟಿತನದಲ್ಲೇ ಮಹಿಳೆಯರು ಪುರುಷರಿಗಿಂತ ಹೆಚ್ಚು ತೃಪ್ತಿ ಕಾಣುತ್ತಾರಂತೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?