Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ಏರ್‌ಪೋರ್ಟ್ ಸಿಬ್ಬಂದಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಕರ್ನಾಟಕಪ್ರಮುಖ

ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ಏರ್‌ಪೋರ್ಟ್ ಸಿಬ್ಬಂದಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Share
2 Min Read
SHARE

newsics.com

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಆಕೆ ತಾಯಿಯಾಗುವಂತೆ ಮಾಡಿದ ವ್ಯಕ್ತಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದ ಡ್ಯೂಟಿ ಫ್ರೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ 20 ವರ್ಷದ ಎಲ್. ವಿಜಯ್ ಕುಮಾರ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಮದುವೆಯಾಗುವುದಾಗಿ ಭರವಸೆ ನೀಡಿ ಅಪ್ರಾಪ್ತೆಯೊಂದಿಗೆ ವಿಜಯಕುಮಾರ್ ಲೈಂಗಿಕ ಸಂಬಂಧ ಹೊಂದಿದ್ದ. ಡಿಸೆಂಬರ್ 10 ರಂದು ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ಆಕೆಯ ತಂದೆ ಕೆಂಪೇಗೌಡ ವಿಮಾನ ನಿಲ್ದಾಣದ ಪೊಲೀಸರಿಗೆ ದೂರು ನೀಡಿದ್ದಾರೆ.

ಎಫ್‌ಐಆರ್ ಪ್ರಕಾರ, ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ವಿಜಯ್ ಕುಮಾರ್ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಮೂರು ಹೆಣ್ಣು ಮಕ್ಕಳಲ್ಲಿ ಎರಡನೆಯವಳಾದ ಈ ಬಾಲಕಿ ಇತ್ತೀಚೆಗೆ ದೇವನಹಳ್ಳಿಯ ಸ್ಥಳೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯು ಮುಗಿಸಿದ್ದಳು.

ಕಳೆದ ಕೆಲವು ದಿನಗಳಿಂದ ತನ್ನ ಮಗಳು ಹೊಟ್ಟೆ ನೋವು ಎಂದು ಹೇಳುತ್ತಿದ್ದಳು. ಡಿಸೆಂಬರ್ 9 ರಂದು ನೋವು ಉಲ್ಬಣಗೊಂಡ ನಂತರ ಮನೆಯವರು ಚಿಕ್ಕಬಳ್ಳಾಪುರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರೆದೊಯ್ದರು. ಈ ವೇಳೆ ಮಗಳು ಗರ್ಭಿಣಿಯಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಂದೆ ಹೇಳಿದ್ದಾರೆ.

ಇದರಿಂದ ಗಾಬರಿಗೊಂಡ ಪೋಷಕರು ಮಗಳನ್ನು ವಿಚಾರಿಸಿದಾಗ ಆಕೆ ಒಬ್ಬಳೇ ಇದ್ದಾಗ ವಿಜಯ್ ಕುಮಾರ್ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಹೇಳಿದ್ದಾಳೆ. ತನ್ನ ವಿರೋಧದ ಹೊರತಾಗಿಯೂ, ಕುಮಾರ್ ಮದುವೆಯಾಗುವುದಾಗಿ ಭರವಸೆ ನೀಡಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಮನವೊಲಿಸಿದ್ದ ಎಂದು ಬಾಲಕಿ ಹೇಳಿದ್ದಾಳೆ.

ಬಾಲಕಿಯನ್ನು ದೇವನಹಳ್ಳಿಯ ಯರ್ತಿಗಾನಹಳ್ಳಿಯಲ್ಲಿರುವ ಓಂ ಶಕ್ತಿ ದೇವಸ್ಥಾನದ ಬಳಿಯ ಶೆಡ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ವರ್ಷದ ಫೆಬ್ರವರಿ 10 ರಂದು ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿ ಕುಮಾರ್ ವಿರುದ್ಧ ಪೋಕ್ಸೋ ಕಾಯಿದೆಯ ಸೆಕ್ಷನ್ 4 ಮತ್ತು 6 ಮತ್ತು ಐಪಿಸಿ ಸೆಕ್ಷನ್ 376 (2) (ಎನ್) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Women like being alone ರೊಮ್ಯಾನ್ಸ್ ಟೈಮ್… ಒಂಟಿತನದಲ್ಲೇ ಮಹಿಳೆಯರು ಪುರುಷರಿಗಿಂತ ಹೆಚ್ಚು ತೃಪ್ತಿ ಕಾಣುತ್ತಾರಂತೆ!

Rare order ರಾಮನಗರ ಪೊಲೀಸರ ನಿರ್ಲಕ್ಷ್ಯದ ನಡೆಗೆ ಜಡ್ಜ್‌ ಸಿಟ್ಟು, ಮೂವರು ಕೊಲೆ ಆರೋಪಿಗಳನ್ನೇ ಬಿಟ್ಟು ಕಳುಹಿಸಿದ ನ್ಯಾಯಾಧೀಶರು!

Richest King ಈತ ಅತಿ ಶ್ರೀಮಂತ ರಾಜ, 38 ವಿಮಾನ, 52 ಹಡಗು, 98 ಕೋಟಿ ಮೌಲ್ಯದ ವಜ್ರ, 300ಕ್ಕೂ ಹೆಚ್ಚು ಕಾರು!

TAGGED:File POCSO case against airport staff
Share This Article
Facebook Twitter Copy Link Print
Previous Article Women like being alone ರೊಮ್ಯಾನ್ಸ್ ಟೈಮ್… ಒಂಟಿತನದಲ್ಲೇ ಮಹಿಳೆಯರು ಪುರುಷರಿಗಿಂತ ಹೆಚ್ಚು ತೃಪ್ತಿ ಕಾಣುತ್ತಾರಂತೆ!
Next Article Begging in Metro ನಮ್ಮ ಮೆಟ್ರೋದಲ್ಲೂ ಭಿಕ್ಷಾಟನೆ! ಪ್ರಯಾಣಿಕರ ಬಳಿ ಕ್ಯುಆರ್ ಕೋಡ್ ಬಳಸಿ ಭಿಕ್ಷೆ ಬೇಡಿದ ವಿಶೇಷಚೇತನ ವ್ಯಕ್ತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?