Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > H D Kote ಹುಲಿ ಮರಿ ಸಾವು, ಕಳೇಬರ ಪತ್ತೆ, ಕಾದಾಟ ಶಂಕೆ
ಕರ್ನಾಟಕಪ್ರಮುಖ

H D Kote ಹುಲಿ ಮರಿ ಸಾವು, ಕಳೇಬರ ಪತ್ತೆ, ಕಾದಾಟ ಶಂಕೆ

Share
1 Min Read
SHARE

newsics.com

ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ಪಟ್ಟಣದ ಚಾಕಹಳ್ಳಿ ಬಳಿ ಹುಲಿಯೊಂದು ಮೃತಪಟ್ಟಿದ್ದು, ಶನಿವಾರ ಪತ್ತೆಯಾಗಿದೆ.

ಹುಲಿ ಸುಮಾರು ಒಂದೂವರೆ ವರ್ಷದ ಮರಿ ಎಂದು ಅಂದಾಜಿಸಲಾಗಿದ್ದು, ಹುಲಿಯು ಮತ್ತೊಂದು ಹುಲಿಯೊಂದಿಗೆ ಕಾದಾಟದಲ್ಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ವೈದ್ಯಾಧಿಕಾರಿಗಳಾದ ಡಾ. ಮುಜಿಬ್ ಡಾ. ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹುಲಿಗಳ ನಡುವೆ ಕಾಳಗವಾಗಿದ್ದು, ಕಾಳಗದಲ್ಲಿ ಮೃತಪಟ್ಟ ಹುಲಿಯನ್ನು ಮರಿಗಳಾಗಿದ್ದರೆ ತಿನ್ನುತ್ತವೆ. ಹಾಗಾಗಿ ಹುಲಿ ಮೃತಪಟ್ಟ ಸ್ಥಳದಲ್ಲಿ ಸುತ್ತಲೂ ನಾಲ್ಕು ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಭಾನುವಾರದವರೆಗೂ ಪರಿಶೀಲನೆ ನಡೆಸಿ ನಂತರ ಮೇಲಧಿಕಾರಿಗಳ ಮಾರ್ಗದರ್ಶನದಲ್ಲಿ ಮುಂದಿನ ಕ್ರಮ ವಹಿಸಲಾಗುವುದು ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ಹಲವು ದಿನಗಳಿಂದ ಪಟ್ಟಣ ವ್ಯಾಪ್ತಿಯ ಹಾಗೂ ಅಕ್ಕಪಕ್ಕದ ಹಳ್ಳಿಗಳಲ್ಲಿ ಹುಲಿ ಮತ್ತು ಮರಿ‌ಹುಲಿಗಳು ನಿರಂತರವಾಗಿ ಓಡಾಡುತ್ತಿದ್ದುದು ರೈತರಿಗೆ ಭಯ ಉಂಟುಮಾಡಿತ್ತು,

Leelavathi Baipaditthaya ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಡಿತ್ತಾಯ ಇನ್ನಿಲ್ಲ

Health Tips ನಿತ್ಯವೂ ಚಪಾತಿ ತಿಂದ್ರೆ ಏನಾಗತ್ತೆ? ಒಳ್ಳೆಯದಾ, ಕೆಟ್ಟದ್ದಾ?

Sodium blast ನೀರಲ್ಲಿ ಸೋಡಿಯಂ ಸ್ಫೋಟ: ಡ್ರೋನ್ ಪ್ರತಾಪ್ ಜತೆ ನೆರವಾದ ಗೆಳೆಯನಿಗೂ ಸಂಕಷ್ಟ

TAGGED:Death of tiger cubdiscovery of corpsessuspicion of fight
Share This Article
Facebook Twitter Copy Link Print
Previous Article Leelavathi Baipaaditthaya ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಾಡಿತ್ತಾಯ ಇನ್ನಿಲ್ಲ
Next Article Relationship ಸುಮಧುರ ಸಂಸಾರಕ್ಕೇನು ಬೇಕು? ಆಚಾರ್ಯ ಚಾಣಕ್ಯ ಹೇಳಿರೋದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?