Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ ಬಾಸ್ ಮನೆಯಿಂದ ಆತಂಕದಿಂದಲೇ ಹೊರಬಂದ ಗೋಲ್ಡ್ ಸುರೇಶ್! ಏನಾಯ್ತು? ವಾಪಸ್ ಬರ್ತಾರಾ?
ಕರ್ನಾಟಕಪ್ರಮುಖಮನರಂಜನೆ

ಬಿಗ್ ಬಾಸ್ ಮನೆಯಿಂದ ಆತಂಕದಿಂದಲೇ ಹೊರಬಂದ ಗೋಲ್ಡ್ ಸುರೇಶ್! ಏನಾಯ್ತು? ವಾಪಸ್ ಬರ್ತಾರಾ?

Share
1 Min Read
SHARE

newsics.com

ಬಿಗ್ ಬಾಸ್ ಕನ್ನಡ 11ರ ಸ್ಪರ್ಧಿ ಗೋಲ್ಡ್ ಸುರೇಶ್ ಅವರು ಬಿಗ್ ಬಾಸ್ ಆಟವನ್ನು ಅರ್ಧಕ್ಕೆ ನಿಲ್ಲಿಸಿ ಹೊರಗೆ ಬಂದಿದ್ದಾರೆ.

ಕುಟುಂಬದಲ್ಲಿನ ಅನಿವಾರ್ಯ ಕಾರಣದಿಂದ ಅವರು ಈ ಶೋಗೆ ತಾತ್ಕಾಲಿಕ ವಿದಾಯ ಹೇಳಿದ್ದಾರೆ. ಇನ್ನುಳಿದ ಸದಸ್ಯರು ಸುರೇಶ್ ಅವರಿಗೆ ಧೈರ್ಯ ತುಂಬಿ ಕಳುಹಿಸಿಕೊಟ್ಟಿದ್ದಾರೆ. ಅದರೂ ಸುರೇಶ್ ಅವರು ಆತಂಕದಲ್ಲೇ ಹೊರನಡೆದಿದ್ದಾರೆ.

ಈ ವಾರ ಗೋಲ್ಡ್ ಸುರೇಶ್ ಕ್ಯಾಪ್ಟನ್ ಆಗಿದ್ದರು. ಅಲ್ಲದೇ, ಅವರಿಗೆ ‘ಉತ್ತಮ’ ಪಟ್ಟ ಕೂಡ ಸಿಕ್ಕಿತ್ತು. ಆದರೆ ಅನಿವಾರ್ಯ ಕಾರಣದಿಂದ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಬರುವಂತಾಗಿದೆ.

‘ಗೋಲ್ಡ್ ಸುರೇಶ್ ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದೆ. ಹಾಗಾಗಿ ಅವರ ಅವಶ್ಯಕತೆ

ಬಿಗ್ ಬಾಸ್ ಮನೆಗಿಂತ ಅವರ ಕುಟುಂಬದವರಿಗೆ ಜಾಸ್ತಿ ಇದೆ. ಹೆಚ್ಚು ತಡ ಮಾಡದೇ ವಸ್ತುಗಳನ್ನು ಪ್ಯಾಕ್ ಮಾಡಿಕೊಂಡು ಕೂಡಲೇ ಬಿಗ್ ಬಾಸ್ ಮನೆಯಿಂದ ಹೊರಗೆ ಬನ್ನಿ’ ಎಂದು ಸೂಚನೆ ನೀಡಲಾಗಿದೆ. ಮತ್ತೆ ಬಿಗ್ ಬಾಸ್ ಮನೆ ಪ್ರವೇಶಿಸುತ್ತಾರಾ ಇಲ್ಲವಾ ಎನ್ನುವ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿಯಿಲ್ಲ.

ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲ್ಯಾಸ್ಟ್: ಡ್ರೋನ್ ಪ್ರತಾಪ್ ಸ್ನೇಹಿತರಿಬ್ಬರ ಬಂಧನ

24 ಗಂಟೆಯಲ್ಲಿ 1000 ಪುರುಷರ ಜತೆ ಲೈಂಗಿಕ ಸಂಪರ್ಕ ಹೊಂದಲು ಲಿಲಿ ನಿರ್ಧಾರ! ಇದೆಂಥಾ ಸಾಹಸ? ವಿಡಿಯೋ ನೋಡಿ

ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅಸ್ಥಿ ವಿಸರ್ಜನೆ

TAGGED:Gold Suresh came out of the Bigg Boss house anxiously! what happened Will you come back?
Share This Article
Facebook Twitter Copy Link Print
Previous Article 24 ಗಂಟೆಯಲ್ಲಿ 1000 ಪುರುಷರ ಜತೆ ಲೈಂಗಿಕ ಸಂಪರ್ಕ ಹೊಂದಲು ಲಿಲಿ ನಿರ್ಧಾರ! ಇದೆಂಥಾ ಸಾಹಸ? ವಿಡಿಯೋ ನೋಡಿ
Next Article ಪಿಡಿಒ ಪ್ರಶ್ನೆಪತ್ರಿಕೆ ಸೋರಿಕೆ ಸಾಬೀತುಪಡಿಸುವ ವಿಡಿಯೋ ಬಹಿರಂಗ, ಅಭ್ಯರ್ಥಿಗಳಲ್ಲಿ ಮತ್ತೆ ಆತಂಕ, ವೈರಲ್ ವಿಡಿಯೋ ನೋಡಿ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?