Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಂಡುಕಲೆ ಯಕ್ಷಗಾನದ ಹೆಣ್ಣು ಕಂಠ! ಮೊದಲ ಮಹಿಳಾ ಭಾಗವತೆ ಲೀಲಾವತಿ ಬೈಪಡಿತ್ತಾಯ ನಿಧನ
ಕರ್ನಾಟಕ

ಗಂಡುಕಲೆ ಯಕ್ಷಗಾನದ ಹೆಣ್ಣು ಕಂಠ! ಮೊದಲ ಮಹಿಳಾ ಭಾಗವತೆ ಲೀಲಾವತಿ ಬೈಪಡಿತ್ತಾಯ ನಿಧನ

Share
1 Min Read
SHARE

newsics.com

ಬೆಂಗಳೂರು : ಯಕ್ಷಗಾನ ಕ್ಷೇತ್ರದಲ್ಲಿ ಪ್ರಥಮ ವೃತ್ತಿಪರ ಮಹಿಳಾ ಭಾಗವತರಾಗಿ ಮೆರೆದ ಲೀಲಾವತಿ ಬೈಪಡಿತ್ತಾಯ (77) ನಿಧನರಾಗಿದ್ದಾರೆ.

ಡಿ.14ರಂದು ಕೆಲಕಾಲದ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಮಧೂರಿನಲ್ಲಿ 1947ನೇ ಮೇ.23ರಂದು ಜನಿಸಿದ ಲೀಲಾವತಿಯವರು ಗಂಡು ಕಲೆ ಎಂಬ ಯಕ್ಷಗಾನಕ್ಕೆ ಸಿಕ್ಕ ಹೆಣ್ಣು ಕಂಠ. ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಪತ್ನಿಯಾಗಿರುವ ಲೀಲಾವತಿ ಅವರು ಪತ್ರಕರ್ತ ಅವಿನಾಶ್ ಹಾಗೂ ಗುರುಪ್ರಸಾದ್ ಎಂಬ ಪುತ್ರರನ್ನು ಅಗಲಿದ್ದಾರೆ.

ಯಕ್ಷ ರಂಗದ ಪ್ರಪ್ರಥಮ ಮಹಿಳಾ ಯಕ್ಷಗಾನ ಭಾಗವತೆ ಎಂಬ ಖ್ಯಾತಿ ಕೂಡ ಇವರದ್ದಾಗಿತ್ತು. ಕುಂಬಳೆ, ಬಪ್ಪನಾಡು, ಸುಬ್ರಹ್ಮಣ್ಯ, ಧರ್ಮಸ್ಥಳ, ತಲಕಳ, ಪುತ್ತೂರು, ಕದ್ರಿ, ಅಳದಂಗಡಿ ಮೇಳಗಳಲ್ಲಿ ನಿರಂತರ ಇಪ್ಪತ್ತು ವರ್ಷಗಳ ಕಾಲ ವೃತ್ತಿ ಕಲಾವಿದರಾಗಿಯೂ 17ಕ್ಕೂ ಹೆಚ್ಚು ವರ್ಷಗಳಿಂದ ಅತಿಥಿ ಕಲಾವಿದರಾಗಿಯೂ ಭಾಗವತಿಕೆ ಮಾಡಿದ ಹಿರಿಮೆ ಇದೆ.

Share This Article
Facebook Twitter Copy Link Print
Previous Article Accident : ಜೋಗದ ಬಳಿ ಪ್ರವಾಸಿ ಬಸ್ ಪಲ್ಟಿ: 21ಕ್ಕೂ ಹೆಚ್ಚು ಜನರಿಗೆ ಗಾಯ
Next Article Relationship :ನಿಮ್ಮ ಹೆಂಡತಿಯ ಮನಸ್ಸನ್ನು ಹೇಗೆ ಅರ್ಥಮಾಡಿಕೊಳ್ಳಬೇಕು ಎಂದು ನಿಮಗೆ ತಿಳಿದಿದೆಯೇ?

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?