Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan ಬೆಂಗಳೂರಿನ ‘BGS’ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್
ಕರ್ನಾಟಕಪ್ರಮುಖಮನರಂಜನೆ

Actor Darshan ಬೆಂಗಳೂರಿನ ‘BGS’ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್

Share
1 Min Read
SHARE

newsics.com

ಬೆಂಗಳೂರು : ಬಿಜಿಎಸ್ ಆಸ್ಪತ್ರೆಯಿಂದ ಇಂದು ನಟ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಒಂದುವರೆ ತಿಂಗಳಿನಿಂದ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸರ್ಜರಿ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ.

ಮಧ್ಯಂತರ ಜಾಮಿನು ಪಡೆದುಕೊಂಡು ನಟ ದರ್ಶನ್ ಆಸ್ಪತ್ರೆಯಲ್ಲಿ ಟ್ರೀಟ್ಮೆಂಟ್ ಪಡೆದುಕೊಂಡಿದ್ದಾರೆ. ಫಿಜಿಯೋಥೆರಫಿ ಮಾಡಿಸಿ ಬೇಲ್ ಸಿಗುತ್ತಿದ್ದಂತೆ ಇದೀಗ ದರ್ಶನ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ದರ್ಶನ ಡಿಸ್ಚಾರ್ಜ್ ಮಾಡಲಾಗಿದೆ.

ನಟ ದರ್ಶನ್ ಅವರು ಬಿಜಿಎಸ್ ಆಸ್ಪತ್ರೆಯಿಂದ ಬಿಡುಗಡೆ ಯಾಗುತ್ತಾರೆ ಎನ್ನುವ ಸುದ್ದಿ ತಿಳಿದ ತಕ್ಷಣವೇ ರಾಜ್ಯದ ಬೇರೆ ಬೇರೆ ಭಾಗಗಳಿಂದ ನಟ ದರ್ಶನ್ ಅವರ ಅಭಿಮಾನಿಗಳು ಇದೀಗ ಅವರ ನಿವಾಸದ ಮುಂದೆ ಆಗಮಿಸುತ್ತಿದ್ದಾರೆ.

TAGGED:Actor Darshan Actor Darshan discharged from 'BGS' hospital in Bangalore
Share This Article
Facebook Twitter Copy Link Print
Previous Article School fees ಇಲ್ಲಿ ಫೀಸ್ ಕಟ್ಟಿಲ್ಲಂದ್ರೆ ಮಕ್ಕಳನ್ನ ಡಾರ್ಕ್ ರೂಮ್‌ನಲ್ಲಿ ಕೂಡಿ ಹಾಕ್ತಾರಂತೆ
Next Article Keerthy Suresh ಕೀರ್ತಿ ಸುರೇಶ್ ಲಿಪ್ ಲಾಕ್ ಫೋಟೋ ವೈರಲ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?