Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Saalumarada Thimmakka ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು : ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ
ಕರ್ನಾಟಕಪ್ರಮುಖ

Saalumarada Thimmakka ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು : ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ

Share
1 Min Read
SHARE

newsics.com

ಬೆಂಗಳೂರು: ವೃಕ್ಷಮಾತೆ ಎಂದೇ ಹೆಸರಾಗಿರುವಂತ ಸಾಲುಮರದ ತಿಮ್ಮಕ್ಕ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರು ಆದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ವೈದ್ಯರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

ಬೆಂಗಳೂರಿನ ಜಯನಗರದಲ್ಲಿರುವಂತ ಅಪೋಲೋ ಆಸ್ಪತ್ರೆಗೆ ವೃಕ್ಷಮಾತೆಯೆಂದೇ ಹೆಸರಾಗಿರುವಂತ ಸಾಲುಮರದ ತಿಮ್ಮಕ್ಕ ಅವರನ್ನು ತೀವ್ರ ಅನಾರೋಗ್ಯದ ಕಾರಣ ದಾಖಲಿಸಲಾಗಿದೆ. ಕಳೆದ 17 ದಿನಗಳಿಂದ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವಂತ ತಿಮ್ಮಕ್ಕ ಅವರಿಗೆ ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಿದ್ದಾರೆ. ಸಾಲುಮರದ ತಿಮ್ಮಕ್ಕ ಅವರಿಗೆ 113 ವರ್ಷಗಳು. ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಬಹು ಬೇಗ ಗುಣಮುಖರಾಗಿ ಬರಲಿ ಅಂತ ಅವರ ಹಿತೈಷಿಗಳು, ಅಭಿಮಾನಿಗಳು, ಕುಟುಂಬಸ್ಥರು ಕೋರಿದ್ದಾರೆ.

TAGGED:Saalumarada Thimmakka Health Fluctuations in Saalumarada Thimmakka : Treatment in an Emergency Care Unit
Share This Article
Facebook Twitter Copy Link Print
Previous Article Bigg Boss Kannada ಜುಟ್ಟು ಹಿಡಿದುಕೊಂಡು ಕಿತ್ತಾಡಿದ ಭವ್ಯಾ, ಐಶ್ವರ್ಯಾ; ಕಾರಣ..?
Next Article Crime ಪತ್ನಿ ಕಿರುಕುಳಕ್ಕೆ ಬೇಸತ್ತು ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?