Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > |Tulasi Gowda Passes away ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ನಿಧನ
ಕರ್ನಾಟಕಪ್ರಮುಖ

|Tulasi Gowda Passes away ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ನಿಧನ

Share
1 Min Read
SHARE

newsics.com

ಉತ್ತರ ಕನ್ನಡ : ಪರಿಸರ ಪ್ರೇಮಿ ಎಂದೇ ಖ್ಯಾತರಾಗಿರುವ ಕನ್ನಡ ನಾಡಿನ ತುಳಸಿ ಗೌಡ ಅವರು ಸ್ವಗೃಹದಲ್ಲಿ ಸೋಮವಾರ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿಗೌಡ’ ಇಂದು ವಿಧಿವಶರಾಗಿದ್ದಾರೆ .

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಾಳಿ ಗ್ರಾಮದವರಾದ ತುಳಸಿ ಗೌಡ ಅವರು ಹಾಲಕ್ಕಿ ಬುಡಕಟ್ಟು ಜನಾಂಗಕ್ಕೆ ಸೇರಿದ್ದಾರೆ. 30 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಟ್ಟಿರುವ ಅವರ ಕೆಲಸವನ್ನು ಕೊಂಡಾಡಿ ಭಾರತ ಸರ್ಕಾರವು 2021ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. ಮನೆಯಲ್ಲಿ ತೀರಾ ಬಡತನವಿದ್ದೂ ಕುಟುಂಬಕ್ಕಾಗಿ ಕೂಲಿ ಕೆಲಸವನ್ನು ಮಾಡುತ್ತಲೇ ಹಸಿರು ಕ್ರಾಂತಿ ಮಾಡಿದ್ದ ಪರಿಸರ ಪ್ರೇಮಿ ತುಳಸಿಗೌಡ ಅವರ ಪರಿಸರ ಪ್ರೇಮವನ್ನು ಮೆಚ್ಚಿ ಭಾರತ ಸರ್ಕಾದರದಿಂದ ಕೊಡಮಾಡುವ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಹಿಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವಿಕರಿಸಿದ್ದರು. ಸುಬ್ರಾಯ ಮತ್ತು ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

TAGGED:|Tulasi Gowda Passes away Awardee Tulasi Gowda passed away
Share This Article
Facebook Twitter Copy Link Print
Previous Article Tulsi Gowda: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ನಿಧನ
Next Article Supreme court ಮಸೀದಿಯೊಳಗೆ ಜೈ ಶ್ರೀರಾಂ ಕೂಗೋದು ಕ್ರಿಮಿನಲ್ ಅಪರಾಧವಾ? ಕರ್ನಾಟಕ ಪೊಲೀಸರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?