Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಾಯಿ ಮೊಲೆ ಚೀಪಿ ಹಾಲು ಕುಡಿದ ಯುವತಿ; Video ವೈರಲ್‌
ದೇಶವೈರಲ್

ನಾಯಿ ಮೊಲೆ ಚೀಪಿ ಹಾಲು ಕುಡಿದ ಯುವತಿ; Video ವೈರಲ್‌

Share
1 Min Read
SHARE

newsics.com

ನವದೆಹಲಿ : ಇಲ್ಲೊಬ್ಳು ಯುವತಿ ಕೂಡಾ ನಾನು ಕೂಡಾ ಹಿಂಗೇನೆ ಫುಲ್‌ ಫೇಮಸ್‌ ಆಗ್ಬೇಕು ಅಂತ ಆಕೆ ನಾಯಿ ಮೊಲೆ ಹಾಲನ್ನು ಕುಡಿದು, ಆ ದೃಶ್ಯವನ್ನು ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡಿದ್ದಾಳೆ.

ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗ್ತಿದ್ದು, ರೀಲ್ಸ್‌ ಮಾಡುವ ಸಲುವಾಗಿ ಜನ ಯಾಕೆ ಹೀಗೆ ಹುಚ್ಚರ ತರ ಆಡ್ತಿದ್ದಾರೆ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

ನಾಯಿ ಹಾಲನ್ನು ಕುಡಿಯುವಂತಹ ಸಾಹಸಕ್ಕೆ ಯಾರು ಕೂಡಾ ಕೈ ಹಾಕಿರಲಿಕ್ಕಿಲ್ಲ. ಆದ್ರೆ ಇಲ್ಲೊಬ್ಳು ಯುವತಿ ನಾನು ಹೇಗಾದ್ರೂ ಫೇಮಸ್‌ ಆಗ್ಬೇಕು ಎನ್ನುತ್ತಾ ರೀಲ್ಸ್‌ ಮಾಡುವ ಸಲುವಾಗಿ ನಾಯಿ ಮೊಲೆ ಚೀಪಿ ಹಾಲು ಕುಡಿಯುವ ಸಾಹಸಕ್ಕೆ ಕೈ ಹಾಕಿದ್ದಾಳೆ.

ಈ ವಿಡಿಯೋದಲ್ಲಿ ಯುವತಿಯೊಬ್ಬಳು ನಾಯಿ ಮೊಲೆ ಚೀಪಿ ಹಾಲು ಕುಡಿಯುವ ದೃಶ್ಯವನ್ನು ಕಾಣಬಹುದು. ಹೌದು ಆಕೆ ರೀಲ್ಸ್‌ ಮಾಡುವ ಸಲುವಾಗಿ ಮಲಗಿದ್ದ ನಾಯಿಯ ಬಳಿ ಹೋಗಿ ಅದರ ಮೊಲೆ ಹಾಲನ್ನು ಕುಡಿದಿದ್ದಾಳೆ.

https://twitter.com/i/status/1868307635952656709

Share This Article
Facebook Twitter Copy Link Print
Previous Article Health Tips ಸೌತೆಕಾಯಿ ಮಾತ್ರವಲ್ಲ… ಅದರ ಬೀಜಗಳೂ ಬಲು ಪ್ರಯೋಜನಕಾರಿ!
Next Article ಗಂಭೀರವಾಗಿ ಗಾಯಗೊಂಡ ನಟ ಪ್ರಭಾಸ್‌!

Popular Posts

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖದೇಶ

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read
ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?