Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral :ಚಡ್ಡಿ ಖರೀದಿಗೆ ಸರತಿ ಸಾಲಿನಲ್ಲಿ ನಿಂತ ಜನರು!
ದೇಶವೈರಲ್

Viral :ಚಡ್ಡಿ ಖರೀದಿಗೆ ಸರತಿ ಸಾಲಿನಲ್ಲಿ ನಿಂತ ಜನರು!

Share
1 Min Read
SHARE

newsics.com

ನವದೆಹಲಿ : ಚೈನ್ ಮತ್ತು ಬೆಲ್ಟ್ ಹೊಂದಿರುವ ಒಳಉಡುಪಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

‘ಮೆಟಲ್ ಮ್ಯೂಸಿಕ್’ ಕಂಪನಿ ‘ಪಿಟ್ ಡೈಪರ್’ ಹೆಸರಿನ ಒಳಚಡ್ಡಿಯನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಸಂಗೀತ ಕೇಳುತ್ತಲೇ ಬಾತ್ರೂಮ್‌ಗೆ ಹೋಗಿ ಬರಬಹುದು. ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿರುವ ಈ ಒಳಉಡುಪಿನ ಬೆಲೆ 59 ಪೌಂಡ್ (ಅಂದಾಜು 6,336.18 ರೂಪಾಯಿ).

ಮ್ಯೂಸಿಕ್ ಅಭಿಮಾನಿಗಳಿಗಾಗಿಯೇ ಸಿದ್ಧಪಡಿಸಲಾಗಿರುವ ಈ ಪಿಟ್ ಡೈಪರ್ ಒಳಉಡುಪು, ತನ್ನ ವಿಶೇಷ ಡಿಸೈನ್‌ನಿಂದಾಗಿ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಸೆಳೆಯುತ್ತಿದೆ. ಇದು ಓಪನ್ ಕ್ವಿಲ್ಟೆಡ್ ಲೆದರ್‌ನಿಂದ ತಯಾರಿಸಲ್ಪಟ್ಟಿದ್ದು, ಚೈನ್ ಮತ್ತು ಬೆಲ್ಟ್ ಒಳಗೊಂಡಿದೆ. ಹಾಗೆ ಮುಂಭಾಗದಲ್ಲಿ ಘರ್ಜಿಸುತ್ತಿರುವ ಸಿಂಹದ ಫೋಟೋ ಕಾಣಬಹುದು. ಇದು ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ರೀತಿಯ ಸೋರಿಕೆ ಮತ್ತು ವಾಸನೆಯೂ ಬರಲ್ಲ. ಧರಿಸುವ ಗ್ರಾಹಕರಿಗೆ ಆರಾಮದಾಯಕ ಅನುಭವವನ್ನು ನೀಡುತ್ತದೆ. ಹಾಗಾಗಿ ಇದನ್ನು ಅಡಲ್ಟ್ ಡೈಪರ್ ಎಂದು ಕರೆಯಲಾಗುತ್ತದೆ. ತನ್ನ ವಿಶೇಷ ಡಿಸೈನ್‌ನಿಂದಾಗಿ ಸೋಶಿಯಲ್ ಮೀಡಿಯಾ ಮೂಲಕ ಗ್ರಾಹಕರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಸದ್ಯ ಟ್ರೆಂಡ್‌ನಲ್ಲಿರೋ ಒಳಉಡುಪು ಇದಾಗಿದ್ದು, ಜನರು ಖರೀದಿಸಲು ಉತ್ಸುಕರಾಗಿರೋದಂತು ಸತ್ಯ.

ಮೆಟಲ್ ಮ್ಯೂಸಿಕ್ ಮತ್ತು ಲಿಕ್ವಿಡ್ ಡೆತ್ ಮತ್ತು ಡಿಪೆಂಡ್ ಎಂಬ ಎರಡು ಬ್ರ್ಯಾಂಡ್‌ಗಳು ಜೊತೆಯಾಗಿ ಪಿಟ್ ಡೈಪರ್‌ನ್ನು ಡಿಸೈನ್ ಮಾಡಲಾಗಿದೆ. ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾದ ಸಂದರ್ಭದಲ್ಲಿ ಅಥವಾ ಸಿನಿಮಾ ನೋಡುವಾಗ ಮಧ್ಯದಲ್ಲಿಯೇ ಎದ್ದು ಹೋಗೋದನ್ನು ಈ ಪಿಟ್ ಡೈಪರ್ ತಡೆಯುತ್ತದೆ. ಹಾಗಾಗಿಯೇ ಈ ಪಿಟ್ ಡೈಪರ್‌ಗೆ ಬೇಡಿಕೆ ಹೆಚ್ಚಾಗಿದೆ ಎಂದು ಹೇಳಲಾಗಿದೆ.

Share This Article
Facebook Twitter Copy Link Print
Previous Article ಗಂಭೀರವಾಗಿ ಗಾಯಗೊಂಡ ನಟ ಪ್ರಭಾಸ್‌!
Next Article K-SET result ಕೆ-ಸೆಟ್ 24 ಪರೀಕ್ಷೆ ಫಲಿತಾಂಶ ಪ್ರಕಟ

Popular Posts

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

You Might Also Like

ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ದೇಶಪ್ರಮುಖ

DGP found dead ಕಚೇರಿಯಲ್ಲೇ ಡಿಜಿಪಿ ನಿಗೂಢ ಸಾವು: ಇಲಾಖೆಯಲ್ಲಿ ತಲ್ಲಣ!

1 Min Read
ಪ್ರಮುಖದೇಶ

Nature’s Mystery ಸಂಜೆ ಅನ್ನೋ ಕಾನ್ಸೆಪ್ಟೇ ಇಲ್ಲದ ವಿಚಿತ್ರ ಹಳ್ಳಿ; ಇಲ್ಲಿ 4 ಗಂಟೆಗೆಲ್ಲಾ ಸಂಪೂರ್ಣ ಕತ್ತಲು

2 Min Read
ಪ್ರಮುಖCrimeದೇಶ

Road Mishap ಲಾರಿ-ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸೇರಿ 6 ಮಂದಿ ಸಜೀವ ದಹನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?