Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tirupati Thimmappa ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ! ಶೀಘ್ರದಲ್ಲೇ ಹೊಸ ವ್ಯವಸ್ಥೆ ಜಾರಿ
ದೇಶಪ್ರಮುಖ

Tirupati Thimmappa ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ! ಶೀಘ್ರದಲ್ಲೇ ಹೊಸ ವ್ಯವಸ್ಥೆ ಜಾರಿ

Share
1 Min Read
SHARE

newsics.com

ಹೈದರಾಬಾದ್:‌ ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಸಾಧ್ಯವಾಗುವಂತಹ ವ್ಯವಸ್ಥೆ ಅಳವಡಿಕೆಗೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮುಂದಾಗಿದೆ.

ಕೃತಕ ಬುದ್ಧಿಮತ್ತೆ ಮೂಲಕ ಮುಖದ ಗುರುತು ಪತ್ತೆ ತಂತ್ರಜ್ಞಾನ ಅಳವಡಿಸಲು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಆಡಳಿತ ಮಂಡಳಿ ನಿರ್ಧರಿಸಿದ್ದು, ಇದರಿಂದಾಗಿ ಭಕ್ತರಿಗೆ ಶೀಘ್ರವೇ ತಿಮ್ಮಪ್ಪನ ದರ್ಶನ ಸಾಧ್ಯವಾಗಲಿದೆ.

ಆರು ತಿಂಗಳೊಳಗೆ ಎಐ ಪವರ್ಡ್‌ ಸಿಸ್ಟಮ್‌ ಅನುಷ್ಠಾನಕ್ಕೆ ಬರಲಿದೆ. ಒಮ್ಮೆ ಈ ನೂತನ ಎಐ ವ್ಯವಸ್ಥೆ ಅನುಷ್ಠಾನಗೊಂಡರೆ ಸಾಮಾನ್ಯ ಭಕ್ತರೂ ಕೇವಲ ಒಂದೇ ಗಂಟೆಯೊಳಗೆ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯಬಹುದಾಗಿದೆ ಎಂದು ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ತಿಳಿಸಿದ್ದಾರೆ.

ತಿರುಮಲ ಮತ್ತು ತಿರುಪತಿಯಲ್ಲಿ ಈಗಾಗಲೇ ಬೆಂಗಳೂರು ಮೂಲದ ಕಂಪನಿಯೊಂದು ಈ ಮಹತ್ವದ ಯೋಜನೆಯ ತಯಾರಿಯಲ್ಲಿ ತೊಡಗಿದ್ದು, ತಿರುಮಲವನ್ನು ಸ್ಮಾರ್ಟ್‌ ಸಿಟಿಯನ್ನಾಗಿ ಪರಿವರ್ತಿಸುವ ಕನಸು ನನಸಾಗಲಿದೆ.

ವಿಮಾನ ನಿಲ್ದಾಣದಲ್ಲಿ ಉಪಯೋಗಿಸಲ್ಪಡುವ ಡಿಜಿ ಯಾತ್ರಾ ವ್ಯವಸ್ಥೆಯ ತಂತ್ರಜ್ಞಾನದಿಂದ ಪ್ರಭಾವಿತರಾಗಿ ನಾವು ಎಐ ತಂತ್ರಜ್ಞಾನದ ಮೊರೆ ಹೋಗಲು ನಿರ್ಧರಿಸಿದ್ದೇವೆ. ಹೀಗೆ ಎಐ ತಂತ್ರಜ್ಞಾನ ರೈಲ್ವೆ ನಿಲ್ದಾಣ, ಬಸ್‌ ನಿಲ್ದಾಣ, ಅಲಿಪಿರಿ ಸೇರಿದಂತೆ ನಿಗದಿಪಡಿಸಿದ 20 ಆಯಕಟ್ಟಿನ ಸ್ಥಳಗಳಲ್ಲಿ ಭಕ್ತರ ಮುಖಗಳನ್ನು ಸ್ಕ್ಯಾನ್‌ ಮಾಡಲಿದೆ. ಅದು ದರ್ಶನದ ಕರಾರುವಕ್ ಸಮಯವನ್ನು ನಿಗದಿಪಡಿಸಲಿದ್ದು, ನಂತರ ಭಕ್ತರು ಸಾಲಿನಲ್ಲಿ ನಿಂತು ಕೇವಲ ಒಂದು ಗಂಟೆಯೊಳಗೆ ತಿಮ್ಮಪ್ಪನ ದರ್ಶನ ಪಡೆಯಬಹುದಾಗಿದೆ ಎಂದು ನಾಯ್ದು ಹೇಳಿದ್ದಾರೆ.

Ustad Zakir Memory ಡಮರುಗವಾದ ತಬಲಾ‌… ಉಸ್ತಾದ್ ಝಾಕಿರ್ ಕೈಬೆರಳುಗಳ ಚಮತ್ಕಾರ ನೋಡಿ, ಅವರ ಅದ್ಭುತ ಮಾತನ್ನೂ ಕೇಳಿ!

12 people died ರೆಸ್ಟೋರೆಂಟ್‌ನಲ್ಲಿ 12‌ ಮಂದಿಯ ಶವ ಪತ್ತೆ: ಸಾವಿಗೇನು ಕಾರಣ?

K-SET result ಕೆ-ಸೆಟ್ 24 ಪರೀಕ್ಷೆ ಫಲಿತಾಂಶ ಪ್ರಕಟ

Viral :ಚಡ್ಡಿ ಖರೀದಿಗೆ ಸರತಿ ಸಾಲಿನಲ್ಲಿ ನಿಂತ ಜನರು!

TAGGED:Darshan of Tirupati Thimmappa in one hour! A new system will be implemented soon
Share This Article
Facebook Twitter Copy Link Print
Previous Article Ustad Zakir Memory ಡಮರುಗವಾದ ತಬಲಾ‌… ಉಸ್ತಾದ್ ಝಾಕಿರ್ ಕೈಬೆರಳುಗಳ ಚಮತ್ಕಾರ ನೋಡಿ, ಅವರ ಅದ್ಭುತ ಮಾತನ್ನೂ ಕೇಳಿ!
Next Article Bitter cold tonight ಬೆಂಗಳೂರಿಗರೇ ಹುಷಾರು, ಇಂದು ರಾತ್ರಿ ಆವರಿಸಲಿದೆ ಭಯಾನಕ ಚಳಿ! 14 ವರ್ಷ ಬಳಿಕ ಮತ್ತೆ‌ ಮೈಕೊರೆಯುವ ಚಳಿ!

Popular Posts

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read
ಪ್ರಮುಖCrimeದೇಶ

Landslide ಧಾರಾಕಾರ ಮಳೆಗೆ ಭೀಕರ ಭೂಕುಸಿತ, ಮಕ್ಕಳು ಸೇರಿ ನಾಲ್ವರು ಸಾ*ವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?