Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bitter cold tonight ಬೆಂಗಳೂರಿಗರೇ ಹುಷಾರು, ಇಂದು ರಾತ್ರಿ ಆವರಿಸಲಿದೆ ಭಯಾನಕ ಚಳಿ! 14 ವರ್ಷ ಬಳಿಕ ಮತ್ತೆ‌ ಮೈಕೊರೆಯುವ ಚಳಿ!
ಕರ್ನಾಟಕಪ್ರಮುಖ

Bitter cold tonight ಬೆಂಗಳೂರಿಗರೇ ಹುಷಾರು, ಇಂದು ರಾತ್ರಿ ಆವರಿಸಲಿದೆ ಭಯಾನಕ ಚಳಿ! 14 ವರ್ಷ ಬಳಿಕ ಮತ್ತೆ‌ ಮೈಕೊರೆಯುವ ಚಳಿ!

Share
1 Min Read
SHARE

newsics.com
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಂಗಳವಾರ (ಡಿ. 17) ಮೈ ನಡುಗಿಸುವ ಭಯಂಕರ ಚಳಿಯ ಅನುಭವವಾಗಲಿದೆ.

ಕಳೆದೊಂದು ದಶಮಾನದಲ್ಲೇ ಕಂಡರಿಯದಷ್ಟು ಚಳಿ ಆವರಿಸಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಇಂಥ ಭಯಾನಕ ಚಳಿ 2010-11ರಿಂದೀಚೆಗೆ ನೋಡಲು ಸಾಧ್ಯವೇ ಇಲ್ಲ ಎಂದೂ ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಷ್ಟರಮಟ್ಟಿಗೆ ಇಂದು ರಾತ್ರಿ ಮೈನಡುಗಿಸುಂಥ ಚಳಿ ಆವರಿಸಲಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.

ಇಂದು ರಾತ್ರಿ ತಾಪಮಾನ 12.4 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಯಲಿದೆ. ನಿಜಕ್ಕೂ ಈ ಮಟ್ಟಕ್ಕೆ ತಾಪಮಾನ ಇಳಿದರೆ ಕಳೆದ 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ಇದಾಗಲಿದೆ ಎಂದು ಹೇಳಿದೆ.

2011ರ ಡಿ. 24ರ ರಾತ್ರಿ ಇದೇ ರೀತಿ ತಾಪಮಾನ ತೀರಾ ಕೆಳಮಟ್ಟಕ್ಕೆ ಇಳಿದಿತ್ತು. ಅಂದು, 12.8 ಡಿಗ್ರಿ ಸೆಲ್ಸಿಯಸ್ ಗೆ ತಾಪಮಾನ ಇಳಿಕೆಯಾಗಿತ್ತು. 14 ವರ್ಷಗಳ ಬಳಿಕ ಮತ್ತೆ ಅಂಥದ್ದೇ ಪರಿಸ್ಥಿತಿ ಬೆಂಗಳೂರಲ್ಲಿ ಸೃಷ್ಟಿಯಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ

ಸಾಮಾನ್ಯವಾಗಿ ಡಿಸೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಚಳಿ ಇದ್ದೇ ಇರುತ್ತದೆ. ರಾತ್ರಿ ವೇಳೆ ಸರಾಸರಿ ಉಷ್ಣಾಂಶ 15.7 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಆದರೆ, ಈ ವರ್ಷ ಚಳಿ ಸ್ವಲ್ಪ ಜಾಸ್ತಿಯೇ ಇದೆ. ಭಾನುವಾರದಂದು (ಡಿ. 15) ರಾತ್ರಿ ತಾಪಮಾನ 15.5 ಡಿಗ್ರಿ ಸೆಲ್ಸಿಯಸ್ ನಷ್ಟಿತ್ತು. ಎಚ್ ಎಎಲ್ ನಲ್ಲಿ ಉಷ್ಣಾಂಶ ಮತ್ತಷ್ಟು ಕುಸಿದಿತ್ತು. ಅಲ್ಲಿ ಉಷ್ಣಾಂಶವು 14.7 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿತ್ತು. ಬೆಂಗಳೂರು ಇಂಟರ್ ನ್ಯಾ,ಷನಲ್ ಏರ್ ಪೋರ್ಟ್ ಬಳಿ 14.5 ಡಿಗ್ರಿ ಸೆಲ್ಸಿಯಸ್ ಗೆ ಇಳಿದಿತ್ತು.

ಆದರೆ ಇಂದು ರಾತ್ರಿ ಅತೀವ ಚಳಿಯಿರುವುದು ಮಾತ್ರವಲ್ಲ, ಈ ಬಾರಿ ಡಿಸೆಂಬರ್ ತಿಂಗಳು ಪೂರ್ತಿಯಾಗಿ ಪ್ರತಿ ರಾತ್ರಿಯೂ ಚಳಿಯಿರಲಿದೆ ಎಂದು ಐಎಂಡಿ ತಜ್ಞರು ತಿಳಿಸಿದ್ದಾರೆ.

ಈ ಅತಿ ಚಳಿ ಪರಿಸ್ಥಿತಿಗೆ ಬಂಗಾಳಕೊಲ್ಲಿಯಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ಉಂಟಾದ ಚಂಡಮಾರುತಗಳೇ ಕಾರಣ ಎಂದು‌ ಹವಾಮಾನ ತಜ್ಞರು ವಿಶ್ಲೇಷಿಸಿದ್ದಾರೆ.

Tirupati Thimmappa ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ! ಶೀಘ್ರದಲ್ಲೇ ಹೊಸ ವ್ಯವಸ್ಥೆ ಜಾರಿ

Ustad Zakir Memory ಡಮರುಗವಾದ ತಬಲಾ‌… ಉಸ್ತಾದ್ ಝಾಕಿರ್ ಕೈಬೆರಳುಗಳ ಚಮತ್ಕಾರ ನೋಡಿ, ಅವರ ಅದ್ಭುತ ಮಾತನ್ನೂ ಕೇಳಿ!

K-SET result ಕೆ-ಸೆಟ್ 24 ಪರೀಕ್ಷೆ ಫಲಿತಾಂಶ ಪ್ರಕಟ

TAGGED:Bangaloreans bewareit will be cold tonight! After a decadethe bitter cold again!
Share This Article
Facebook Twitter Copy Link Print
Previous Article Tirupati Thimmappa ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ! ಶೀಘ್ರದಲ್ಲೇ ಹೊಸ ವ್ಯವಸ್ಥೆ ಜಾರಿ
Next Article GOOD MORNING ಶುಭೋದಯ, ಮಾರ್ಗಶಿರ ಮಾಸ ಕೃಷ್ಣ ಪಕ್ಷ ಬಿದಿಗೆ/ ತದಿಗೆ, 17-2-2024, ಮಂಗಳವಾರ, ಶ್ರೀ ರಮಣ‌ ಮಹರ್ಷಿ ಜಯಂತಿ

Popular Posts

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

You Might Also Like

ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಪ್ರಮುಖವಿದೇಶ

Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ

2 Min Read
ದೇಶಪ್ರಮುಖ

DGP found dead ಕಚೇರಿಯಲ್ಲೇ ಡಿಜಿಪಿ ನಿಗೂಢ ಸಾವು: ಇಲಾಖೆಯಲ್ಲಿ ತಲ್ಲಣ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?