Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka devotee ends his life ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಿಯಲ್ಲಿ ಕರ್ನಾಟಕದ ಭಕ್ತ ಆತ್ಮಹ*ತ್ಯೆ, ಕಾರಣ ಏನು? ವಿಡಿಯೋ ನೋಡಿ
ಕರ್ನಾಟಕದೇಶಪ್ರಮುಖ

Karnataka devotee ends his life ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಿಯಲ್ಲಿ ಕರ್ನಾಟಕದ ಭಕ್ತ ಆತ್ಮಹ*ತ್ಯೆ, ಕಾರಣ ಏನು? ವಿಡಿಯೋ ನೋಡಿ

Share
1 Min Read
SHARE

newsics.com

ಶಬರಿಮಲೆ: ಅಯ್ಯಪ್ಪ ಸ್ವಾಮಿಯ ಸನ್ನಿಧಾನದಲ್ಲಿ ಕರ್ನಾಟಕದ ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಶಬರಿಮಲೆಯಲ್ಲಿ ಎಲ್ಲರೂ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಹೋಗುತ್ತಿರುವಾಗ ಅಯ್ಯಪ್ಪ ಸ್ವಾಮಿಯ ಭಕ್ತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಅಲ್ಲಿದ್ದವರು ಕೂಡಲೇ ಅಯ್ಯಪ್ಪ ಸ್ವಾಮಿಯ ಭಕ್ತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಪ್ರಯೋಜನಕಾರಿಯಾಗದೆ ಕೊನೆಯುಸಿರೆಳೆದರು.

ಕರ್ನಾಟಕದ ಕನಕಪುರ ನಿವಾಸಿ ಕುಮಾರಸ್ವಾಮಿ (40) ಆತ್ಮಹತ್ಯೆ ಮಾಡಿಕೊಂಡವರು. ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕುಮಾರಸ್ವಾಮಿ ಅವರನ್ನು ಕೊಟ್ಟಾಯಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಕುಮಾರಸ್ವಾಮಿ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

https://twitter.com/i/status/1868708831712498037

Bitter cold tonight ಬೆಂಗಳೂರಿಗರೇ ಹುಷಾರು, ಇಂದು ರಾತ್ರಿ ಆವರಿಸಲಿದೆ ಭಯಾನಕ ಚಳಿ! 14 ವರ್ಷ ಬಳಿಕ ಮತ್ತೆ‌ ಮೈಕೊರೆಯುವ ಚಳಿ!

Tirupati Thimmappa ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ! ಶೀಘ್ರದಲ್ಲೇ ಹೊಸ ವ್ಯವಸ್ಥೆ ಜಾರಿ

Ustad Zakir Memory ಡಮರುಗವಾದ ತಬಲಾ‌… ಉಸ್ತಾದ್ ಝಾಕಿರ್ ಕೈಬೆರಳುಗಳ ಚಮತ್ಕಾರ ನೋಡಿ, ಅವರ ಅದ್ಭುತ ಮಾತನ್ನೂ ಕೇಳಿ!

12 people died ರೆಸ್ಟೋರೆಂಟ್‌ನಲ್ಲಿ 12‌ ಮಂದಿಯ ಶವ ಪತ್ತೆ: ಸಾವಿಗೇನು ಕಾರಣ?

TAGGED:Karnataka devotee ends his life in presence of Sabarimala Ayyappaswamywhat is the reason?
Share This Article
Facebook Twitter Copy Link Print
Previous Article Bigg Boss Kannada ನಾಮಿನೇಷನ್ ಗೆ ಡೋಂಟ್ ಕೇರ್ ಅಂದ್ರಾ ರಜತ್ ಕಿಶನ್?
Next Article Pavithra Gowda ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾಗೌಡ ರಿಲೀಸ್

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?