Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Road accident ಲಾರಿ ಪಲ್ಟಿ: ರಸ್ತೆ ಬದಿ ನಿಂತಿದ್ದ ಮೂವರು ಲೋಕೋಪಯೋಗಿ ಇಲಾಖೆ ನೌಕರರ ಸಾವು
ಕರ್ನಾಟಕಪ್ರಮುಖ

Road accident ಲಾರಿ ಪಲ್ಟಿ: ರಸ್ತೆ ಬದಿ ನಿಂತಿದ್ದ ಮೂವರು ಲೋಕೋಪಯೋಗಿ ಇಲಾಖೆ ನೌಕರರ ಸಾವು

Share
1 Min Read
SHARE

newsics.com

ರಾಯಚೂರು: ಲಾರಿ ಉರುಳಿದ ಪರಿಣಾಮ ರಸ್ತೆ ಬದಿ ನಿಂತಿದ್ದ ಮೂವರು ಲೋಕೋಪಯೋಗಿ ಇಲಾಖೆ ನೌಕರರು ಮೃತಪಟ್ಟ ಘಟನೆ ರಾಯಚೂರಿನ ಸಿಂಧನೂರು ಬಳಿ ಸೋಮವಾರ ರಾತ್ರಿಠಃ ನಡೆದಿದೆ.

ಸಿಂಧನೂರು ಸಮೀಪದ ಡಾಲರ್ಸ್ ಕಾಲೋನಿ ಬಳಿ ಈ ಘಟನೆ ನಡೆದಿದ್ದು, ರಸ್ತೆ ಬದಿ ನಿಂತಿದ್ದ ಅಧಿಕಾರಿಗಳ ಮೇಲೆ ಲಾರಿ ಪಲ್ಟಿಯಾಗಿದೆ.

ಲೋಕೋಪಯೋಗಿ ಇಲಾಖೆಯ ಮಲ್ಲಿಕಾರ್ಜುನ, ಶಿವರಾಜು, ಮೆಹಬೂಬ ಎಂಬುವರು ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ ಮೂವರು ಕೆನಲ್ ಡ್ಯೂಟಿ ಮುಗಿಸಿಕೊಂಡು ಮನೆಗೆ ಹೊರಟಿದ್ದರು. ದಾರಿಯಲ್ಲಿ ನಿಂತು ಮಾತನಾಡುತ್ತಿದ್ದ ವೇಳೆ ಅದೇ ದಾರಿಯಲ್ಲಿ ಬಂದ ಹೊಟ್ಟು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿ ಕೆಳಗೆ ಸಿಲುಕಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಲಾರಿ ಚಾಲಕನನ್ನು ಸಿಂಧನೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Snehamayi Krishna: ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

Mangalamukhi became university professor ಕರ್ನಾಟಕದಲ್ಲಿ ಮೊದಲ ಬಾರಿಗೆ ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ

Karnataka devotee ends his life ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಿಯಲ್ಲಿ ಕರ್ನಾಟಕದ ಭಕ್ತ ಆತ್ಮಹ*ತ್ಯೆ, ಕಾರಣ ಏನು? ವಿಡಿಯೋ ನೋಡಿ

TAGGED:Lorry overturns: Three Public Works Department employees killed
Share This Article
Facebook Twitter Copy Link Print
Previous Article Fillico Water Bottle: 1ಲೀ ನೀರಿಗೆ ಲಕ್ಷ ಲಕ್ಷ ರೂಪಾಯಿ..?: ಇದರ ವಿಶೇಷತೆ..?
Next Article One Nation, One Election ಲೋಕಸಭೆಯಲ್ಲಿ `ಒನ್ ನೇಷನ್, ಒನ್ ಎಲೆಕ್ಷನ್ ಬಿಲ್’ ಮಂಡನೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?