Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Tulasi Gowda ಪಂಚಭೂತಗಳಲ್ಲಿ ವೃಕ್ಷಮಾತೆ ತುಳಸಿಗೌಡ ಲೀನ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಕರ್ನಾಟಕಪ್ರಮುಖ

Tulasi Gowda ಪಂಚಭೂತಗಳಲ್ಲಿ ವೃಕ್ಷಮಾತೆ ತುಳಸಿಗೌಡ ಲೀನ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

Share
1 Min Read
SHARE

newsics.com

ಉತ್ತರ ಕನ್ನಡ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ತುಳಸಿಗೌಡ ಅವರ ಅಂತ್ಯಕ್ರಿಯೆಯನ್ನು ಇಂದು ಅವರ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.

ಇನ್ನು ವಯೋಸಹಜ ಕಾಯಿಲೆಗಳಿಂದ ನಿನ್ನೆ ನಿಧನರಾಗಿರುವ ವೃಕ್ಷಮಾತೆ ‘ತುಳಸಿಗೌಡ’ ನಿಧನಕ್ಕೆ ಪ್ರಧಾನಿ ಮೋದಿ ಕನ್ನಡದಲ್ಲೇ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ”ಕರ್ನಾಟಕದ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ತುಳಸಿ ಗೌಡ ಅವರ ನಿಧನ ತೀವ್ರ ದುಃಖ ತಂದಿದೆ. ತುಳಸಿಗೌಡ ತಮ್ಮ ಇಡೀ ಬದುಕನ್ನು ಪ್ರಕೃತಿ ಪೋಷಣೆಗಾಗಿ ಮುಡಿಪಾಗಿಟ್ಟು, ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿ ನಮ್ಮ ಪರಿಸರವನ್ನು ಸಂರಕ್ಷಿಸಿದವರು. ಪರಿಸರ ರಕ್ಷಣೆಗೆ ಸದಾ ಮಾರ್ಗದರ್ಶನ ನೀಡುವ ಬೆಳಕಾಗಿ ಅವರು ಉಳಿಯುತ್ತಾರೆ. ಅವರ ಕೆಲಸಗಳು ನಮ್ಮ ಭೂಗ್ರಹವನ್ನು ರಕ್ಷಿಸಲು ತಲೆಮಾರುಗಳಿಗೆ ಪ್ರೇರಣೆ ನೀಡುತ್ತಿರುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

https://x.com/narendramodi/status/1868886506686795896?ref_src=twsrc%5Etfw%7Ctwcamp%5Etweetembed%7Ctwterm%5E1868886506686795896%7Ctwgr%5E043ba301aa2750fe8cf33bf86f6ecc4091959c42%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Tulasi Gowda Panchabhuta Vrikshamate Tulsi Gowda Leena : Cremation with full state hono
Share This Article
Facebook Twitter Copy Link Print
Previous Article Priyanka Gandhi ಫೆಲೆಸ್ತೀನ್ ಬಳಿಕ ಬಾಂಗ್ಲಾ ಪರ `ಬ್ಯಾಗ್’ ಧರಿಸಿ ಸಂಸತ್ತಿಗೆ ತೆರಳಿದ ಪ್ರಿಯಾಂಕಾ ಗಾಂಧಿ
Next Article Letter to CM from 27 MLAs ವಿಜಯೇಂದ್ರ ಸೇರಿ ಮೊದಲ ಬಾರಿ ಆಯ್ಕೆಯಾದ 27 ಶಾಸಕರಿಂದ ಸಿಎಂಗೆ ಪತ್ರ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?