Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rashmika Mandanna Salman Khan Bollywood ಡಿ. 27ಕ್ಕೆ ರಿಲೀಸ್ ಆಗಲಿದೆ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ಸಿನಿಮಾ ಟೀಸರ್
ಪ್ರಮುಖಮನರಂಜನೆ

Rashmika Mandanna Salman Khan Bollywood ಡಿ. 27ಕ್ಕೆ ರಿಲೀಸ್ ಆಗಲಿದೆ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ಸಿನಿಮಾ ಟೀಸರ್

Share
1 Min Read
SHARE

newsics.com
ಬಾಲಿವುಡ್ ಬಾಕ್ಸಆಫೀಸ್ ಸುಲ್ತಾನ ಸಲ್ಮಾನ್ ಖಾನ್ ಮತ್ತು ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅಭಿನಯದ ‘ಸಿಕಂದರ್’ ಸಿನಿಮಾ ಬಗ್ಗೆ ಈಗಾಗಲೇ ಸಿಕ್ಕಾಪಟ್ಟೆ ಕುತೂಹಲ ನಿರ್ಮಾಣವಾಗಿದೆ. ಈ ಬಗ್ಗೆ ಎಲ್ಲೆಡೆ ಟಾಕ್ ಶುರುವಾಗಿದೆ.

ಅಭಿಮಾನಿಗಳನ್ನು ಇನ್ನು ಕಾಯಿಸುವುದು ಸರಿಯಲ್ಲ ಅಂತಾ ಚಿತ್ರತಂಡ ಡಿಸಂಬರ್ 27ಕ್ಕೆ ‘ಸಿಕಂದರ್’ ಸಿನಿಮಾ ಟೀಸರ್ ಬಿಡುಗಡೆ ಮಾಡಲಿದೆ.

ಈಗಾಗಲೇ ಹಿಟ್ ಮೇಲೆ ಹಿಟ್ ಚಿತ್ರ ಕೊಟ್ಟು ಬಾಲಿವುಡ್ ಅನ್ನು ಬೆರಗುಗೊಳಿಸಿರುವ ಬೆಡಗಿ ರಶ್ಮಿಕಾ ಮಂದಣ್ಣ ‘ಹಿಂದಿ ಚಿತ್ರರಂಗ’ವನ್ನು ‘ತಕ ಥೈ’ ಅಂತಾ ಕುಣಿಸಲು ‘ಸಿಕಂದರ್’ ಸಹಾಯ ಮಾಡಬಹುದು.

ಸಲ್ಮಾನ್ ಖಾನ್ ಅಭಿಮಾನಿಗಳಿಗೆ ಖುಷಿಪಡಿಸಬೇಕೆಂದೇ ಸಿನಿಮಾ ನಿರ್ಮಾಪಕ ಸಾಜಿದ್ ಮತ್ತು ನಿರ್ದೇಶಕ ಎ.ಆರ್. ಮುರುಗಾಡೋಸ್ ‘ಸಿಕಂದರ್’ ಟೀಸರ್ ರಿಲೀಸ್ ಅನ್ನು ಡಿಸಂಬರ್ 27ಕ್ಕೆ ಇಟ್ಟುಕೊಂಡಿದೆ. ಏಕೆಂದರೆ ಅಂದು ಸಲ್ಮಾನ್ ಖಾನ್ ಅವರ 57ನೇ ಹುಟ್ಟುಹಬ್ಬ. ಅಂದಿನಿಂದಲೇ ಚಿತ್ರದ ಪ್ರೊಮೋಷನ್ ಕೂಡ ಶುರುವಾಗಲಿದೆ.

TAGGED:Rashmika Mandanna movie teaser will be released on 27thRashmika Mandanna Salman Khan Bollywood d. Salman Khan
Share This Article
Facebook Twitter Copy Link Print
Previous Article drinking water ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳು..?
Next Article B.Y vijendra ಬಿ.ವೈ ವಿಜಯೇಂದ್ರ ವಿರುದ್ಧದ ಎಫ್ ಐಆರ್ ರದ್ದುಗೊಳಿಸಿದ ಹೈಕೋರ್ಟ್

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?