Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > B.Y vijendra ಬಿ.ವೈ ವಿಜಯೇಂದ್ರ ವಿರುದ್ಧದ ಎಫ್ ಐಆರ್ ರದ್ದುಗೊಳಿಸಿದ ಹೈಕೋರ್ಟ್
ಕರ್ನಾಟಕಪ್ರಮುಖ

B.Y vijendra ಬಿ.ವೈ ವಿಜಯೇಂದ್ರ ವಿರುದ್ಧದ ಎಫ್ ಐಆರ್ ರದ್ದುಗೊಳಿಸಿದ ಹೈಕೋರ್ಟ್

Share
1 Min Read
SHARE

newsics.com

ಬೆಂಗಳೂರು: ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಕೆ ಆರೋಪದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ದಾಖಲಿಸಲಾಗಿದ್ದಂತ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಬಿವೈ ವಿಜಯೇಂದ್ರಗೆ ಬಿಗ್ ರಿಲೀಫ್ ನೀಡಿದೆ.

ಚುನಾವಣಾ ಬಾಂಡ್ ಗಳ ಸೋಗಿನಲ್ಲಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಆಗಿನ ಉಪರಾಷ್ಟ್ರಪತಿ ಹಾಗೂ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಈ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರರು ಸಹ ಆರೋಪಿಯಾಗಿದ್ದಾರೆ.

ಅಂದಹಾಗೇ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಬಿವೈ ವಿಜಯೇಂದ್ರ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಎಫ್‌ಐಆರ್ ರದ್ದುಗೊಳಿಸಿ ಆದೇಶಿಸಿದೆ. ಈ ಮೂಲಕ ಬಿವೈ ವಿಜಯೇಂದ್ರಗೆ ಬಿಗ್ ರಿಲೀಫ್ ನೀಡಿದೆ.

TAGGED:High Court quashed the FIR against B.Y vijendra
Share This Article
Facebook Twitter Copy Link Print
Previous Article Rashmika Mandanna Salman Khan Bollywood ಡಿ. 27ಕ್ಕೆ ರಿಲೀಸ್ ಆಗಲಿದೆ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ಸಿನಿಮಾ ಟೀಸರ್
Next Article Health Tips: ಕಾಫಿ ಪ್ರಿಯರೇ ಎಚ್ಚರ: ಅತಿಯಾಗಿ ಸೇವಿಸಿದ್ರೆ ಬುದ್ಧಿಮಾಂದ್ಯತೆ ಆಗಬಹುದು

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?