Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Biryani 4 ರೂ.ಗೆ ಬಿಸಿ ಬಿಸಿ ಚಿಕನ್ ಬಿರಿಯಾನಿ! ಎಲ್ಲಿ? ಯಾವಾಗ ಸಿಗತ್ತೆ?
ದೇಶವೈರಲ್

Biryani 4 ರೂ.ಗೆ ಬಿಸಿ ಬಿಸಿ ಚಿಕನ್ ಬಿರಿಯಾನಿ! ಎಲ್ಲಿ? ಯಾವಾಗ ಸಿಗತ್ತೆ?

Share
1 Min Read
SHARE

newsics.com

Biryani : ಅನಕಾಪಲ್ಲಿ ಜಿಲ್ಲೆಯ ನರಸೀಪಟ್ಟಣದಲ್ಲಿ ಹೋಟೆಲ್ ಉದ್ಘಾಟನೆಯಾಗಿದೆ. ಸಂಘಟಕರು 4 ರೂ.ಗೆ ಚಿಕನ್ ಬಿರಿಯಾನಿ ಪ್ಯಾಕೆಟ್ ಆಫರ್ ಘೋಷಿಸಿದ್ದಾರೆ.

ಜನ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು. ಬಿರಿಯಾನಿ ಪ್ಯಾಕೆಟ್‌ಗೆ ಫ್ಯಾಮಿಲಿ ಪ್ಯಾಕ್ ಸಿದ್ಧವಾಗಿದೆ. ಇದರೊಂದಿಗೆ ಒಬ್ಬರಿಗೆ ಒಂದು ಪ್ಯಾಕೆಟ್ ಮಾತ್ರ ಎಂಬ ಷರತ್ತನ್ನು ನೀಡಲಾಯಿತು.

ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾದಾಗ ಪೊಲೀಸರು ಮಧ್ಯ ಪ್ರವೇಶಿಸಬೇಕಾಯಿತು. ಬಿರಿಯಾನಿ ಹೋಟೆಲ್ ವಿಡಿಯೋ ವೈರಲ್ ಆಗಿದೆ.

ರೆಸ್ಟೋರೆಂಟ್ ಮಾಲೀಕರು ಈ ರೀತಿಯಲ್ಲಿ ಆಫರ್ ನೀಡಿದ ಬೆನ್ನಲ್ಲೆ ಇಡೀ ನರಸಿಪಟ್ಟಣ್ಣದಲ್ಲಿ ಸುದ್ದಿ ಹರಿದಾಡಿದೆ. ಈ ಹಿನ್ನೆಲೆ ಮುಂಜಾನೆಯಿಂದಲೇ ರೆಸ್ಟೋರೆಂಟ್ ಮುಂಭಾಗ 2 ಕಿ.ಮೀ ಉದ್ದಕ್ಕೂ ಸಾವಿರಾರು ಸೇರಿದ್ದಾರೆ. ಬಳಿಕ 10 ಗಂಟೆಯಿಂದ ಆರಂಭವಾದ ಈ ಆಫರ್ ಪ್ರಕ್ರಿಯೆ 12 ಗಂಟೆಯೊಳಗೆ ಮುಗಿದೆ. ಅಂದರೆ ಬರೀ 2 ತಾಸಿನಲ್ಲಿ 3 ಸಾವಿರ ಬಿರಿಯಾನಿ ಪೊಟ್ಟಣಗಳು ಖಾಲಿಯಾಗಿದೆ ಎಂದು ಹೇಳಲಾಗಿದೆ. ನರಸಿಪಟ್ಟಣದಲ್ಲಿ ಬಿರಿಯಾನಿ ಬಡಿಸುತ್ತಿರುವ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ.

Share This Article
Facebook Twitter Copy Link Print
Previous Article Divorce ವಿಚ್ಛೇದನಕ್ಕೆ ನಿಜವಾದ ಕಾರಣಗಳಿವು!
Next Article Relationship ಹುಡುಗಿಯರು ತಮ್ಮ ಬೆಸ್ಟ್ ಫ್ರೆಂಡ್ ಆಗಿ ಹುಡುಗರನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ! ಏಕೆ?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?