newsics.com
ನವದೆಹಲಿ : ಕ್ರಿಸ್ಮಸ್ ಹಬ್ಬಕ್ಕಾಗಿ ಬಾಹ್ಯಾಕಾಶದಲ್ಲಿ ಸುನಿತಾ ವಿಲಿಯಮ್ಸ್ ಸಾಂತಾಕ್ಲಾಸ್ ಆಗಿ ಕಾಣಿಸಿಕೊಂಡಿದ್ದು, ಫೋಟೋವೊಂದಕ್ಕೆ ಪೋಸ್ ನೀಡಿದ್ದಾರೆ.
ಬಾಹ್ಯಾಕಾಶದಲ್ಲಿರುವ ಸುನಿತಾ ವಿಲಿಯಮ್ಸ್ ಇದೀಗ ಕ್ರಿಸ್ಮಸ್ ಸಂಭ್ರಮದಲ್ಲಿದ್ದಾರೆ.
ಸುನಿತಾ ಅವರು ಸಾಂತಾ ಕ್ಲಾಸ್ ಆಗಿ ಕಾಣಿಸಿಕೊಂಡಿರುವ ಫೋಟೋವನ್ನು ನಾಸಾದ ಜಾನ್ಸನ್ ಬಾಹ್ಯಾಕಾಶ ಕೇಂದ್ರ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ವೈರಲ್ ಆಗುತ್ತಿದೆ