Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Belthangady ಮಸೀದಿಗೆ ನುಗ್ಗಿ ಧರ್ಮಗುರು ಮೇಲೆ ಹಲ್ಲೆ
ಕರ್ನಾಟಕಪ್ರಮುಖ

Belthangady ಮಸೀದಿಗೆ ನುಗ್ಗಿ ಧರ್ಮಗುರು ಮೇಲೆ ಹಲ್ಲೆ

Share
0 Min Read
SHARE

newsics.com

ಮಂಗಳೂರು: ಮಸೀದಿಗೆ ನುಗ್ಗಿ ಧರ್ಮಗುರು ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಚಾರ್ಮಾಡಿ ಗ್ರಾಮದ ಬಳಿ ನಡೆದಿದೆ.

ಮೋಹಿದೀನ್ ಜುಮಾ ಮಸೀದಿಯ ಧರ್ಮಗುರು ಶಾಮೀರ್ ಮುಸ್ಲಿಯಾರ್(37) ಅವರ ಮೇಲೆ ಸುಮಾರು 12 ಜನರ ತಂಡ ದಾಳಿ ಮಾಡಿ ಹಲ್ಲೆ ನಡೆಸಿದೆ.

ಗಾಯಗೊಂಡ ಧರ್ಮಗುರು ಶಾಮೀರ್ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳೀಯರಾದ ಬದ್ರುದ್ದೀನ್, ಶಂಸುದ್ದೀನ್, ನೌಫಲ್, ಮುನಿರ್ ಸೇರಿದಂತೆ ಇತರರು ಮಸೀದಿಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಗೆ ಧರ್ಮಗುರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ರಮ ಜರುಗಿಸಿದ್ದಾರೆ.

TAGGED:Belthangady broke into the masida and attacked the priest
Share This Article
Facebook Twitter Copy Link Print
Previous Article Health Tips ಕಾಲಿಗೆ ತೆಂಗಿನೆಣ್ಣೆ ಹಚ್ಚಿ ಮಲಗಿದರೆ ಏನಾಗತ್ತೆ?
Next Article Rain In Karnataka : ರಾಜ್ಯದಲ್ಲಿ ಮೈ ಕೊರೆಯುವ ಚಳಿ ನಡುವೆ ಡಿ.20 ರಿಂದ ಮಳೆ

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?