Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain In Karnataka : ರಾಜ್ಯದಲ್ಲಿ ಮೈ ಕೊರೆಯುವ ಚಳಿ ನಡುವೆ ಡಿ.20 ರಿಂದ ಮಳೆ
ಕರ್ನಾಟಕಪ್ರಮುಖ

Rain In Karnataka : ರಾಜ್ಯದಲ್ಲಿ ಮೈ ಕೊರೆಯುವ ಚಳಿ ನಡುವೆ ಡಿ.20 ರಿಂದ ಮಳೆ

Share
1 Min Read
SHARE

newsics.com

ಬೆಂಗಳೂರು : ಕಳೆದ ಹಲವು ದಿನಗಳಿಂದ ಮಳೆರಾಯ ತಣ್ಣಗಾಗಿದ್ದ ಎನ್ನುವಷ್ಟರಲ್ಲಿ ಇದೀಗ ಮತ್ತೆ ವರ್ಣಾರ್ಭಟ ಆರಂಭವಾಗಲಿದ್ದು, ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯಕ್ಕೆ ರಾಜ್ಯಾದ್ಯಂತ ಚಳಿಯ ವಾತಾವರಣವಿದೆ.ಆದರೆ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 20 ರಿಂದ ಮಳೆಯಾಗುವ ಸಾಧ್ಯತೆ ಇದೆ. .ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ, ಚಾಮರಾಜನಗರ, ಹಾಸನ, ಕೊಡಗು. ಕೋಲಾರ, ರಾಮನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಡಿಸೆಂಬರ್ 20 ರಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

TAGGED:Rain In Karnataka : Rain in the state from December 20 amid bitter cold
Share This Article
Facebook Twitter Copy Link Print
Previous Article Belthangady ಮಸೀದಿಗೆ ನುಗ್ಗಿ ಧರ್ಮಗುರು ಮೇಲೆ ಹಲ್ಲೆ
Next Article Dinga Dinga Disease ಈ ಹೊಸ ವೈರಸ್‌ಗೆ ಮಹಿಳೆಯರೇ ಟಾರ್ಗೆಟ್; ಈ ರೋಗ ಎಷ್ಟು ಅಪಾಯಕಾರಿ?

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?