newsics.com
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ನಂತರ ಭಾರತದ ಹಿರಿಯ ಸ್ಪಿನ್ನರ್ ಆರ್. ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಮ್ಯಾಚ್ ಡ್ರಾನಲ್ಲಿ ಕೊನೆಗೊಂಡಿದೆ. ಬ್ರಿಸ್ಬೇನ್ ಗಾಬಾ ಮೈದಾನದಲ್ಲಿ ನಡೆದ ಈ ಪಂದ್ಯದ ಬಹುತೇಕ ದಿನದಾಟಗಳು ಮಳೆಗಾಹುತಿಯಾಗಿತ್ತು. ಹೀಗಾಗಿ ಈ ಪಂದ್ಯವು ಡ್ರಾನಲ್ಲಿ ಅಂತ್ಯವಾಗಿದೆ.
ಇದರೊಂದಿಗೆ ಸರಣಿಯು 1-1 ಅಂತರದಿಂದ ಮುಂದುವರಿದಿದೆ.
ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ್ದಾರೆ
Rain In Karnataka : ರಾಜ್ಯದಲ್ಲಿ ಮೈ ಕೊರೆಯುವ ಚಳಿ ನಡುವೆ ಡಿ.20 ರಿಂದ ಮಳೆ