Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor Darshan: ಆಪರೇಷನ್’ ಮಾಡಿಸಿಕೊಳ್ಳದೇ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌
ಪ್ರಮುಖಮನರಂಜನೆ

Actor Darshan: ಆಪರೇಷನ್’ ಮಾಡಿಸಿಕೊಳ್ಳದೇ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್‌ ಆಸ್ಪತ್ರೆಗೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ಕಳೆದ ಒಂದೂವರೆ ತಿಂಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಹೇಳಲಾಗಿದೆ. ಯಾವುದೇ ಆಪರೇಷನ್ ಮಾಡಿಸಿಕೊಳ್ಳದೇ ಕೇವಲ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಆಗಿದ್ದಾರೆ.

ಬೆನ್ನುನೋವಿನಿಂದ ಬಳಲುತ್ತಿದ್ದ ದರ್ಶನ್‌ ಅವರಿಗೆ ಹೈಕೋಟ್‌ ಮೆಡಿಕಲ್‌ ಗ್ರೌಂಡ್ಸ್‌ ಮೇಲೆ ಮಧ್ಯಂತರ ಜಾಮೀನು ನೀಡಿತ್ತು. ಇದಾದ ಬಳಿಕ ದರ್ಶನ್‌ ಸಲ್ಲಿಸಿದ್ದ ಪೂರ್ಣ ಪ್ರಮಾಣ ಜಾಮೀನು ಅರ್ಜಿಯ ವಿಚಾರಣೆ ನಡೆದು ಡಿ.13 ರಂದು ನಟ ದರ್ಶನ್‌ ಸೇರಿ ಏಳು ಆರೋಪಿಗಳಿಗೆ ಜಾಮೀನು ನೀಡಿ ಹೈಕೋರ್ಟ್‌ ಪೀಠ ಆದೇಶಿಸಿತು.
ಒಂದೂವರೆ ತಿಂಗಳಿಂದ ಆಸ್ಪತ್ರೆಯಲ್ಲಿದ್ದ ದರ್ಶನ್ ಅವರು ನಿನ್ನೆ ಸೆಷನ್ ಕೋರ್ಟ್‌ಗೆ ತೆರಳಿ ಬೇಲ್‌ಗೆ ಸಂಬಂಧಪಟ್ಟ ಕಾನೂನು ಪ್ರಕ್ರಿಯೆಗಳನ್ನ ಮುಗಿಸಿ ಆಸ್ಪತ್ರೆಗೆ ರಿಟರ್ನ್ ಆಗಿದ್ದರು. ಇಂದು ದರ್ಶನ್‌ಗೆ ಬಿಜೆಎಸ್ ಆಸ್ಪತ್ರೆಯಲ್ಲಿ ವೈದ್ಯರು ಕೌನ್ಸೆಲಿಂಗ್ ಮಾಡಿದ್ದು, ಮತ್ತೆ ಅಗತ್ಯವಿದ್ದಲ್ಲಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ವೈದ್ಯರ ಸಲಹೆ ಮೇರೆಗೆ ದರ್ಶನ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

TAGGED:Actor Darshan: Darshan was discharged from the hospital without surgery
Share This Article
Facebook Twitter Copy Link Print
Previous Article Jammu-Srinagar ಮನೆಗೆ ಬೆಂಕಿ ಬಿದ್ದು 6 ಮಂದಿ ಸಜೀವ ದಹನ
Next Article Actor Shivarajkumar ಅನಾರೋಗ್ಯದ ಹಿನ್ನೆಲೆ ಇಂದು ಅಮೆರಿಕಕ್ಕೆ ತೆರಳಲಿರುವ ನಟ ಶಿವರಾಜ್‌ ಕುಮಾರ್

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?