Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Immoral relationship ಅನೈತಿಕ ಸಂಬಂಧ ಬಹಿರಂಗ: ಭಯದಿಂದ ವಿವಾಹಿತರಿಬ್ಬರು ಆತ್ಮಹ*ತ್ಯೆ
ಕರ್ನಾಟಕಪ್ರಮುಖ

Immoral relationship ಅನೈತಿಕ ಸಂಬಂಧ ಬಹಿರಂಗ: ಭಯದಿಂದ ವಿವಾಹಿತರಿಬ್ಬರು ಆತ್ಮಹ*ತ್ಯೆ

Share
1 Min Read
SHARE

newsics.com

ಮಂಡ್ಯ: ತಮ್ಮ ಅನೈತಿಕ ಸಂಬಂಧ ಕುಟುಂಬದವರಿಗೆ ಗೊತ್ತಾದ ಹಿನ್ನೆಲೆಯಲ್ಲಿ ವಿವಾಹಿತರಿಬ್ಬರು ಭಯಗೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಕೆ. ಬೆಳ್ಳೂರು ಗ್ರಾಮದ ಸೃಷ್ಟಿ (20) ನದಿಗೆ ಹಾರಿ ಸಾವನ್ನಪ್ಪಿದ್ದರೆ, ಬನ್ನಹಳ್ಳಿ ಗ್ರಾಮದ ಪ್ರಸನ್ನ (25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೆ. ಬೆಳ್ಳೂರು ಗ್ರಾಮದ ಸೃಷ್ಟಿಯನ್ನು ಆತಗೂರು ಹೋಬಳಿ ಯರಗನಹಳ್ಳಿ ಗ್ರಾಮದ ದಿನೇಶ್ ಎಂಬುವರಿಗೆ ಕಳೆದ ಒಂದೂವರೆ ವರ್ಷದ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ನಂತರ ದಂಪತಿಗಳ ನಡುವೆ ಹೊಂದಾಣಿಕೆ ಇಲ್ಲದ ಕಾರಣ ನಾಲ್ಕೈದು ಬಾರಿ ಜಗಳ ನಡೆದ ಹಿನ್ನೆಲೆಯಲ್ಲಿ ಸೃಷ್ಟಿ ದಿನೇಶನನ್ನು ತೊರೆದಿದ್ದಳು. ಆದರೆ ಬನ್ನಹಳ್ಳಿಯ ಪ್ರಸನ್ನ ಎಂಬುವರೊಂದಿಗೆ ಸೃಷ್ಟಿ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದೆ.

ಈ ವಿಚಾರ ಎರಡೂ ಕುಟುಂಬಗಳಿಗೆ ಗೊತ್ತಾದ ಹಿನ್ನೆಲೆಯಲ್ಲಿ ಸೃಷ್ಟಿ ನಾಪತ್ತೆಯಾಗಿದ್ದಳು. ಪತ್ನಿ ನಾಪತ್ತೆಯಾದ ಬಗ್ಗೆ ಗಂಡ ದಿನೇಶ್ ಕೆಸ್ತೂರು ಪೊಲೀಸರಿಗೆ ದೂರು ನೀಡಿದ್ದರು. ತನ್ನ ಹಾಗೂ ಪ್ರಸನ್ನ ನಡುವಿನ ಅನೈತಿಕ ಸಂಬಂಧ ಎರಡು ಕುಟುಂಬಗಳಿಗೆ ಗೊತ್ತಾದ ಕಾರಣ ಭೀತಿಗೊಂಡ ಸೃಷ್ಟಿ ಶಿಂಷಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಯ ಶವ ಮದ್ದೂರು ತಾಲೂಕು ವೈದ್ಯನಾಥಪುರ ಗ್ರಾಮದ ಬಳಿ ಕೊಳೆತ ಸ್ಥಿತಿಯಲ್ಲಿ ಸೋಮವಾರ ಸಂಜೆ ಪತ್ತೆಯಾಗಿದೆ.

ಸೃಷ್ಟಿ ಸಾವನ್ನಪ್ಪಿದ ವಿಚಾರ ತಿಳಿಯುತ್ತಲೇ ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಪ್ರಸನ್ನ ಸಹ ಬನ್ನಹಳ್ಳಿ ಗ್ರಾಮದ ತನ್ನ ಮನೆಯಲ್ಲಿ ಸೋಮವಾರ ರಾತ್ರಿ ನೇಣು ಬಿಗಿದುಕೊಂಡು ಕೊನೆಯುಸಿರೆಳೆದಿದ್ದಾನೆ.

ಘಟನೆ ಸಂಬಂಧ ಮದ್ದೂರು ಪೊಲೀಸರು ಮೃತರ ಎರಡೂ ಕುಟುಂಬಗಳು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲ ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಮಂಡ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಸೃಷ್ಟಿಯ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಸನ್ನ ಶವ ಪರೀಕ್ಷೆ ನಂತರ ಇಬ್ಬರ ಶವಗಳನ್ನು ವಾರಸುದಾರರ ವಶಕ್ಕೆ ಒಪ್ಪಿಸಲಾಯಿತು.

Viral video ನಗ್ನವಾಗಿ ರೈಲಿನ ಮಹಿಳಾ ಬೋಗಿಗೆ ನುಗ್ಗಿದ ವ್ಯಕ್ತಿ; ಗಾಬರಿಗೊಂಡು ಕಿರುಚಾಡಿದ ಪ್ರಯಾಣಿಕರು

Senior spinner R Ashwin ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ಆರ್. ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಣೆ

Rain In Karnataka : ರಾಜ್ಯದಲ್ಲಿ ಮೈ ಕೊರೆಯುವ ಚಳಿ ನಡುವೆ ಡಿ.20 ರಿಂದ ಮಳೆ

Belthangady ಮಸೀದಿಗೆ ನುಗ್ಗಿ ಧರ್ಮಗುರು ಮೇಲೆ ಹಲ್ಲೆ

Actor Darshan: ಆಪರೇಷನ್’ ಮಾಡಿಸಿಕೊಳ್ಳದೇ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

TAGGED:Immoral relationship exposed: Married couples ends life out of fear
Share This Article
Facebook Twitter Copy Link Print
Previous Article Actor Shivarajkumar ಅನಾರೋಗ್ಯದ ಹಿನ್ನೆಲೆ ಇಂದು ಅಮೆರಿಕಕ್ಕೆ ತೆರಳಲಿರುವ ನಟ ಶಿವರಾಜ್‌ ಕುಮಾರ್
Next Article ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ: ಅಮಿತ್ ಶಾಗೆ ಪತ್ರ ಬರೆದ CM ಸಿದ್ದರಾಮಯ್ಯ

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?