Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > B.S Yeddyurappa ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ವಿಚಾರಣೆಯನ್ನು ನಾಳೆಗೆ ಮುಂದೂಡಿದ ಹೈಕೋರ್ಟ್
ಕರ್ನಾಟಕಪ್ರಮುಖ

B.S Yeddyurappa ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ವಿಚಾರಣೆಯನ್ನು ನಾಳೆಗೆ ಮುಂದೂಡಿದ ಹೈಕೋರ್ಟ್

Share
1 Min Read
SHARE

newsics.com

ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆಯಿತು.

ವಿಚಾರಣೆ ಬಳಿಕ ಹೈಕೋರ್ಟ್ ನ್ಯಾಯಮೂರ್ತಿಗಳು, ವಿಚಾರಣೆಯನ್ನು ನಾಳೆ ಸಂಜೆ 5 ಗಂಟೆಗೆ ಮುಂದೂಡಿ ಆದೇಶ ಹೊರಡಿಸಿದರು.

ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಹೈಕೋರ್ಟ್ ನಲ್ಲಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹಿರಿಯ ವಕೀಲ ಸಿ.ವಿ.ನಾಗೇಶ್ ಇಂದು ಯಡಿಯೂರಪ್ಪ ಪರ ವಾದ ಮಂಡನೆ ಮಾಡಿದರು.

ಈ ವೇಳೆ ಸಂತ್ರಸ್ತೆಯ ದೂರುದಾರ ತಾಯಿಯ ನಡವಳಿಕೆ ಗಮನಿಸಬೇಕು. ಅಧಿಕಾರಿಗಳು, ರಾಜಕಾರಣಿಗಳ ಮೇಲೆ 56 ದೂರು ನೀಡಿದ್ದಾರೆ. ಘಟನೆ ನಡೆದಿದೆ ಎನ್ನಲಾದ ಒಂದೂವರೆ ತಿಂಗಳ ಬಳಿಕ ಕೇಸ್ ದಾಖಲಾಗಿದೆ. ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂಬ ಬಾಲಕಿ ಹೇಳಿಕೆ ಇದೆ. ಹಲವು ಜನರ ಸಮ್ಮುಖದಲ್ಲಿ ಈ ಘಟನೆ ನಡೆಯಲು ಸಾಧ್ಯವೇ? ಕೇವಲ ಬಾಲಕಿ ಹೇಳಿಕೆ ಆಧರಿಸಿ ಪೊಲೀಸರು ಚಾರ್ಜ್ ಶೀಟ್ ದಾಖಲಿಸಿದ್ದಾರೆ. ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಸ್ಥಳದಲ್ಲಿದ್ದವರು ಹೇಳಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ತನಿಖೆಯೇ ದೋಷಪೂರಿತವಾಗಿದೆ ಎಂದು ವಾದ ಮಂಡಿಸಿದ್ದಾರೆ.

ವಾದ ಆಲಿಸಿದ ಹೈಕೋರ್ಟ್, ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

TAGGED:The High Court adjourned the 'POCSO' case against B.S Yeddyurappa till tomorrow
Share This Article
Facebook Twitter Copy Link Print
Previous Article PM Modi 43 ವರ್ಷಗಳ ಬಳಿಕ ಕುವೈತ್ ಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ
Next Article Effect of cold weather ಮದುವೆಗೂ ತಟ್ಟಿದ ಚಳಿ ಪರಿಣಾಮ: ವರನಿಗೆ ಕಾಡಿದ ಅನಾರೋಗ್ಯ, ವಧುವಿಗೆ ಅಷ್ಟೇ ಸಾಕಾಯ್ತು…

Popular Posts

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

You Might Also Like

ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?