Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಮೆರಿಕಾಗೆ ತೆರಳಿದ ಶಿವಣ್ಣ ಕುಟುಂಬ: ಅಪ್ಪಿಕೊಂಡ ವಿನೋದ್ ರಾಜ್ ಭಾವುಕ
ಕರ್ನಾಟಕಮನರಂಜನೆ

ಅಮೆರಿಕಾಗೆ ತೆರಳಿದ ಶಿವಣ್ಣ ಕುಟುಂಬ: ಅಪ್ಪಿಕೊಂಡ ವಿನೋದ್ ರಾಜ್ ಭಾವುಕ

Share
1 Min Read
SHARE

newsics.com

ಬೆಂಗಳೂರು : ಶಿವರಾಜ್ ಕುಮಾರ್ ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಾಗೆ ಹೊರಟಿದ್ದಾರೆ. ಹೊರಡೋದಕ್ಕೂ ಮುನ್ನ ಭಾವುಕರಾಗಿ, ಅಭಿಮಾನಿಗಳಿಗೂ ಧೈರ್ಯದ ಮಾತನ್ನಾಡಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ಶಿವಣ್ಣ ಅಮೆರಿಕಾಗೆ ತೆರಳುತ್ತಿದ್ದು, ಇಂದು ರಾತ್ರಿಯೇ ಅಮೆರಿಕಾಗೆ ಪ್ರಯಾಣ ಬೆಳೆಸಿದ್ದಾರೆ‌. ಶಿವಣ್ಣ ಅಮೆರಿಕಾಗೆ ಹೊರಡೋ ವಿಚಾರ ಗೊತ್ತಾಗ್ತಿದ್ದಂತೆ ರಾಜ್ಯರ ನಾನಾ ಭಾಗಗಳಿಂದ ಅಭಿಮಾನಿಗಳು ಶಿವಣ್ಣನ ಮನೆ ಮುಂದೆ ಜಮಾಯಿಸಿದ್ರು. ಶಿವಣ್ಣಗೆ ಧೈರ್ಯ ಹೇಳಿ, ಹುಷಾರಾಗಿ ಬರ್ತೀರಣ್ಣಾ ಹೋಗಿ ಬನ್ನಿ.. ಅನ್ನೋ ಹಾರೈಕೆಯ ಮಾತುಗಳನ್ನಾಡಿದ್ರು..

ಅಮೆರಿಕಾಗೆ ಹೊರಡೋ ವಿಚಾರ ತಿಳಿದು ನಟ ವಿನೋದ್ ರಾಜ್ ಶಿವಣ್ಣ ಅವರ ನಿವಾಸಕ್ಕೆ ಭೇಟಿ ಕೊಟ್ಟು ಯೋಗಕ್ಷೇಮ ವಿಚಾರಿಸಿದ್ದಾರೆ. ಇದಾದ ಬಳಿಕ ಶಿವಣ್ಣ ಅವರ ಜೊತೆಗೆ ವಿನೋದ್ ರಾಜ್ ಫೋಟೋವನ್ನು ಕ್ಲಿಕ್ಕಿಸಿಕೊಂಡಿದ್ದಾರೆ.

ಡಿಸೆಂಬರ್ 24 ರಂದು ಅಮೆರಿಕಾದ ಮಿಯಾಮ್ನಲ್ಲಿ ಶಿವಣ್ಣಗೆ ಚಿಕಿತ್ಸೆ ನಡೆಯಲಿದ್ದು, ಶಿವಣ್ಣನ ಜೊತೆಗೆ ಗೀತಕ್ಕ ಮತ್ತು ಪುತ್ರಿ ನಿವೇದಿತಾ ಕೂಡ ಅಮೆರಿಕಾಗೆ ಹೊರಟಿದ್ದಾರೆ.

Share This Article
Facebook Twitter Copy Link Print
Previous Article Boat capsize ಮುಂಬೈನಲ್ಲಿ ದೋಣಿ ಮಗುಚಿ 13 ಮಂದಿ ಸಾವು, 101‌ ಪ್ರವಾಸಿಗರ ರಕ್ಷಣೆ
Next Article Diabetes ಮಧುಮೇಹಿಗಳೇ ಈ ಟೀ ಕುಡಿಯಿರಿ, ಆರಾಮಾಗಿರಿ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?