Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > K.V Narayana ಪ್ರೊ. ಕೆ.ವಿ ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಕರ್ನಾಟಕಪ್ರಮುಖ

K.V Narayana ಪ್ರೊ. ಕೆ.ವಿ ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Share
0 Min Read
SHARE

newsics.com

ಬೆಂಗಳೂರು : ಕನ್ನಡದ ಖ್ಯಾತ ವಿಮರ್ಶಕ ಪ್ರೊ. ಕೆ.ವಿ ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

ಕನ್ನಡದ ಖ್ಯಾತ ವಿಮರ್ಶಕರು, ಭಾಷಾ ವಿದ್ವಾಂಸರೂ ಆಗಿರುವ ಪ್ರೊ.ಕೆ.ವಿ.ನಾರಾಯಣ ಅವರಿಗೆ 2024ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ.

ಅವರ ‘ನುಡಿಗಳ ಅಳಿವು’ ವಿಮರ್ಶಾ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿರುವುದು ಕನ್ನಡ ಸಾಹಿತ್ಯ ಲೋಕಕ್ಕೆ ಗೌರವ ತಂದಂತಾಗಿದೆ.

ಪ್ರಶಸ್ತಿಯು 1 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ನವದೆಹಲಿಯಲ್ಲಿ ಮಾರ್ಚ್ 8 ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರೊ. ಕೆ.ವಿ ನಾರಾಯಣ ಅವರು ಮೂಲತಹ ಪಿರಿಯಾಪಟ್ಟಣದ ಕಂಪಲಾಪುರದವರು.

TAGGED:K.V Narayana Prof. Central Sahitya Akademi Award to KV Narayana
Share This Article
Facebook Twitter Copy Link Print
Previous Article Congress office ಕಾಂಗ್ರೆಸ್ ಕಚೇರಿಯಲ್ಲಿ ಯುವಕನ ಶವ ಪತ್ತೆ
Next Article Darshanam Mogilaiah ಪದ್ಮಶ್ರೀ ಪುರಸ್ಕೃತ ಜಾನಪದ ಕಲಾವಿದ ಕಿನ್ನೇರ ಮೊಗಿಲಯ್ಯ ಇನ್ನಿಲ್ಲ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?