Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Red Alert ಈ ಜಿಲ್ಲೆಯಲ್ಲಿ ರಣಭೀಕರ ಚಳಿಗೆ ಜನ ತತ್ತರ: ರೆಡ್ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ
ಕರ್ನಾಟಕಪ್ರಮುಖ

Red Alert ಈ ಜಿಲ್ಲೆಯಲ್ಲಿ ರಣಭೀಕರ ಚಳಿಗೆ ಜನ ತತ್ತರ: ರೆಡ್ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

Share
1 Min Read
SHARE

newsics.com

ಬೀದರ್: ಬೀದರ್‌ನಲ್ಲಿ ರಣಭೀಕರ ಚಳಿಗೆ ಜನ ಬೆಚ್ಚಿಬಿದ್ದಿದ್ದಾರೆ. ಜಿಲ್ಲಾಡಳಿತ ಮತ್ತು ಹವಾಮಾನ ಇಲಾಖೆ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿದೆ.

10 ರಿಂದ 12 ಡಿಗ್ರಿ ಇದ್ದ ತಾಪಮಾನ ಏಕಾಏಕಿ 7.5 ಡಿಗ್ರಿ ಸೆಲ್ಸಿಯಸ್ಗೆ ಇಳಿಕೆಯಾಗಿದೆ. ಮುಂದಿನ ಮೂರು ದಿನಗಳಲ್ಲಿ 5 ರಿಂದ 6 ಡಿಗ್ರಿ ತಾಪಮಾನ ದಾಖಲು ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಮುಂದಿನ ಮೂರು ದಿನಗಳ ಕಾಲ ಭಾರೀ ಶೀತಗಾಳಿ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಜಿಲ್ಲಾಡಳಿತ 4 ಖಡಕ್ ಸೂಚನೆ

  • ಸಾರ್ವಜನಿಕರು ಬೆಚ್ಚನೆಯ ಉಡುಪು ಧರಿಸಿ
  • ಸೂರ್ಯೋದಯಕ್ಕಿಂತ ಮುನ್ನ, ಸೂರ್ಯಾಸ್ತದ ನಂತರ ವಾಕಿಂಗ್ ಬೇಡ
  • ದ್ವಿಚಕ್ರ ವಾಹನದಲ್ಲಿ ಓಡಾಡೋದನ್ನು ಕಡಿಮೆ ಮಾಡಿ
  • ರಾತ್ರಿ ಹೊತ್ತು, ಬೆಳಗಿನ ವೇಳೆ ಕೃಷಿ ಚಟುವಟಿಕೆ ಬೇಡ

ಕಳೆದ ಒಂದು ವಾರದಿಂದ ಬೀದರ್‌ನಲ್ಲಿ ತಾಪಮಾನ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಗರಿಷ್ಠ ತಾಪಮಾನ 28 ಇದ್ದರೆ ಕನಿಷ್ಠ ತಾಪಮಾನ 7ಕ್ಕೆ ಇಳಿಕೆಯಾಗಿದೆ.

TAGGED:The district administration has declared a red alert due to severe cold in this district
Share This Article
Facebook Twitter Copy Link Print
Previous Article Muda Case ಮುಡಾ ಹಗರಣ: ಮತ್ತೊಂದು ಮಹತ್ವದ ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ
Next Article Bigg Boss Kannada: ಮಂಜಣ್ಣನದ್ದು ಚೀಪ್ ಮೆಂಟಾಲಿಟಿ: ಮೋಕ್ಷಿತಾ ಟಾರ್ಗೆಟ್ ಆದ್ರಾ ಭವ್ಯಾ?

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?