Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss Kannada: ಮಂಜಣ್ಣನದ್ದು ಚೀಪ್ ಮೆಂಟಾಲಿಟಿ: ಮೋಕ್ಷಿತಾ ಟಾರ್ಗೆಟ್ ಆದ್ರಾ ಭವ್ಯಾ?
ಪ್ರಮುಖಮನರಂಜನೆ

Bigg Boss Kannada: ಮಂಜಣ್ಣನದ್ದು ಚೀಪ್ ಮೆಂಟಾಲಿಟಿ: ಮೋಕ್ಷಿತಾ ಟಾರ್ಗೆಟ್ ಆದ್ರಾ ಭವ್ಯಾ?

Share
1 Min Read
SHARE

newsics.com
ಬಿಗ್ಬಾಸ್ ಕನ್ನಡದಲ್ಲಿ ದಿನಗಳ ಕಳೆದಂತೆ ಶೋ ಕುತೂಹಲಕಾರಿ ಆಗುತ್ತಾ ಸಾಗುತ್ತಿದೆ. ರಜತ್ ಮತ್ತು ಮೋಕ್ಷಿತಾ ಅವರುಗಳು ಭವ್ಯಾ ಹಾಗೂ ಉಗ್ರಂ ಮಂಜು ಅವರು ಆಡುತ್ತಿರುವ ರೀತಿ ಅವರ ವ್ಯಕ್ತಿತ್ವವನ್ನು ಟೀಕಿಸಿ ಇಬ್ಬರನ್ನು ಸ್ವಿಮ್ಮಿಂಗ್ ಪೂಲ್ಗೆ ತಳ್ಳಿದ್ದಾರೆ.

ಹೌದು, ನನ್ನಿಂದಲೇ ಈ ಟಾಸ್ಕ್ ಗೆಲ್ತು. ನನ್ನಿಂದಲೇ ಈ ಆಟ ಗೆದ್ದರು ಅಂದುಕೊಳ್ಳುವ ಚೀಪ್ ಮೆಂಟಾಲಿಟಿ ಮಂಜಣ್ಣನದ್ದು ಎಂದು ರಜತ್ ಹೇಳಿದ್ದಾರೆ. ರಜತ್ ಮಾತು ಕೇಳಿ ಸಿಟ್ಟಾದ ಮಂಜಣ್ಣ, ನಾನು ಮಾಡಿರೋ ಕೆಲಸನಾ ನಾನೇ ಹೇಳಿಕೊಳ್ಳೋದ್ರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದ್ರು. ಬಳಿಕ ಮಂಜಣ್ಣನನ್ನು ರಜತ್ ನೀರಿಗೆ ತಳ್ಳಿದ್ರು.

ಭವ್ಯಾ ಗೌಡ ಎಲ್ಲರ ಜೊತೆ ಮಿಂಗಲ್ ಆಗೋದಿಲ್ಲ. ನೀವು ತ್ರಿವಿಕ್ರಮ್ ಜೊತೆ ಡಿಪೆಂಡ್ ಆಗ್ತೀರಾ. ತುಂಬಾ ರೂಡ್ ಆಗಿ ಮಾತಾಡ್ತೀರಾ ಎಂದು ಮೋಕ್ಷಿತಾ ಹೇಳಿದ್ರು. ಮೋಕ್ಷಿತಾ ಪ್ರತಿ ಮಾತಿಗೂ ಭವ್ಯಾ ಗೌಡ ತಿರುಗೇಟು ನೀಡಿದ್ದಾರೆ. ನಾನು ಎಲ್ಲರ ಬಳಿ ಹೋಗಿ ಕಷ್ಟ-ಸುಖ ಹೇಳಬೇಕಿಲ್ಲ. ತ್ರಿವಿಕ್ರಮ್ ನನ್ನ ಆಟ ಆಡ್ತಿಲ್ಲ. ನಾನು ಈ ಮನೆಗೆ ಸಂಬಂಧಗಳನ್ನು ಬೆಳೆಸಲು ಬಂದಿಲ್ಲ. ಯಾರ ಬಳಿ ಕೂಡ ಸರ್ಟಿಫಿಕೇಟ್ ಬೇಕಿಲ್ಲ ಎಂದು ಭವ್ಯಾ ಗೌಡ ಕೋಪಗೊಂಡ್ರು

https://www.instagram.com/reel/DDwUYSsikhF/?igsh=NmVpNnAybnFvMGhx
ಬಿಗ್ಬಾಸ್ ಮನೆಯಲ್ಲಿ ನಾಮಿನೇಷನ್ ಆಟ ಜೋರಾಗಿ ನಡೆದಿದೆ. ಸ್ಪರ್ಧಿಗಳು ಬಿಗ್ಬಾಸ್ ಮನೆಯಲ್ಲಿ ಉಳಿದುಕೊಳ್ಳಲು ಶಕ್ತಿಮೀರಿ ಪ್ರದರ್ಶನ ಮಾಡುತ್ತಿದ್ದಾರೆ. ಇದರ ಜೊತೆಗೆ ಮತ್ತೊಬ್ಬ ಸ್ಪರ್ಧಿಯನ್ನು ಮನೆಯಿಂದ ಹೊರಗೆ ಕಳಿಸುವ ಪ್ರಯತ್ನವನ್ನೂ ಸಹ ಮಾಡುತ್ತಿದ್ದಾರೆ. ಇದೀಗ ಮನೆಯಲ್ಲಿ ರಜತ್ ಮತ್ತು ಮೋಕ್ಷಿತಾ ಅವರುಗಳು ಉಗ್ರಂ ಮಂಜು, ಭವ್ಯಾ ಗೌಡ ಇನ್ನಿತರೆ ಸ್ಪರ್ಧಿಗಳು ಆಡುತ್ತಿರುವ ರೀತಿಯನ್ನು ಟೀಕಿಸಿ ಅವರನ್ನು ಸ್ವಿಮ್ಮಿಂಗ್ ಪೂಲ್ಗೆ ತಳ್ಳಿದ್ದಾರೆ.

TAGGED:Bigg Boss Kannada: Manjanna's Cheap Mentality: Mokshitha Targets Aadra Bhavya?
Share This Article
Facebook Twitter Copy Link Print
Previous Article Red Alert ಈ ಜಿಲ್ಲೆಯಲ್ಲಿ ರಣಭೀಕರ ಚಳಿಗೆ ಜನ ತತ್ತರ: ರೆಡ್ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ
Next Article C T Ravi ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ : ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ 15 ಜನ ಅರೆಸ್ಟ್

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?