Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > C T Ravi ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ. ರವಿ ವಿರುದ್ಧ FIR ದಾಖಲಿಸಿದ ಹೆಬ್ಬಾಳ್ಕರ್
ಕರ್ನಾಟಕಪ್ರಮುಖ

C T Ravi ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ. ರವಿ ವಿರುದ್ಧ FIR ದಾಖಲಿಸಿದ ಹೆಬ್ಬಾಳ್ಕರ್

Share
1 Min Read
SHARE

newsics.com

ಬೆಳಗಾವಿ: ಸುವರ್ಣಸೌಧದಲ್ಲಿ ಇಂದು ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ “ಆಕ್ಷೇಪಾರ್ಹ’ ಪದ ಬಳಕೆ ಮಾಡಿದ ಆರೋಪ ಮೇಲೆ, ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 75 ಮತ್ತು 79ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. “ಸಿ.ಟಿ. ರವಿ ಅವರು ತಮ್ಮ ಕಡೆಗೆ ನುಗ್ಗಿ ಬಂದು ಸುಮಾರು 10 ಬಾರಿ ಆ ‘ಆಕ್ಷೇಪಾರ್ಹ’ ಪದ ಬಳಸಿದ್ದಾರೆ. ಅಶ್ಲೀಲವಾಗಿ ಸನ್ನೆ ಕೂಡ ಮಾಡಿ, ಮಾನಭಂಗ ಮಾಡಿದ್ದಾರೆ’ ಎಂದೂ ದೂರಿನಲ್ಲಿ ಬರೆಯಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕ‌ರ್ ಕುರಿತು ನೀಡಿದ ಹೇಳಿಕೆ ಸಂಬಂಧ ವಿಧಾನ ಪರಿಷತ್‌ನಲ್ಲಿ ಇಂದು ಬೆಳಿಗ್ಗೆ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದರು. ಆಗ ಸಿ.ಟಿ.ರವಿ ಅವರು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಆಕ್ಷೇಪಾರ್ಹ ಪದ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

TAGGED:C T Ravi Accused of Using Profanity: C.T. Hebbalkar lodged an FIR against Ravi
Share This Article
Facebook Twitter Copy Link Print
Previous Article Rahul Gandhi, ರಾಹುಲ್ ಗಾಂಧಿ ವಿರುದ್ದ ಕೊಲೆ ಪ್ರಕರಣ ದಾಖಲಿಸಿದ BJP
Next Article C T Ravi Arrest ಹೆಬ್ಬಾಳ್ಕರ್ ಗೆ ಆಕ್ಷೇಪಾರ್ಹ ಪದ ಬಳಕೆ ಕೇಸ್; MLC ಸಿ.ಟಿ ರವಿ ಅರೆಸ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?